ಡಿಕೆಶಿ ಕುಟುಂಬ ಸದಸ್ಯರ ವಿಡಿಯೋ ಬಳಕೆ 2 ಯುಟ್ಯೂಬ್ ವಾಹಿನಿ ವಿರುದ್ಧ ಕೇಸ್
Team Udayavani, Feb 7, 2023, 1:13 PM IST
ಬೆಂಗಳೂರು: ಅನುಮತಿ ಇಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಕ್ಕಳ ಫೋಟೋ ಬಳಸಿಕೊಂಡ ಆರೋಪ ಸಂಬಂಧ 2 ಯುಟ್ಯೂಬ್ ವಾಹಿನಿಗಳ ವಿರುದ್ಧ ಬೆಂಗಳೂರು ಕೇಂದ್ರ ವಿಭಾಗದ ಸೆನ್(ಸಿಇಎನ್) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.ಕೆ.ಶಿವಕುಮಾರ್ ಕುಟುಂಬದ ಆಪ್ತರಾದ ಉಮೇಶ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಬಿ4ಯುಕನ್ನಡ ಹಾಗೂ ಇಂಡಿಯಾ ರಿಪೋರ್ಟ್ ಹೆಸರಿನ 2 ಯೂಟ್ಯೂಬ್ ವಾಹಿನಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘
ಇವರ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಏಕೆ?’ ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿದೆ. ಹಾಗೆಯೇ ‘ಹೂ ಇಸ್ ಅಭರಣ ಡಿ.ಕೆ. ಶಿವಕುಮಾರ್ ಕೆಪಿಸಿಸಿ’ ಎಂದು ಬಿ4ಕನ್ನಡ ಯುಟ್ಯೂಬ್ ಚಾಲನ್ ವರದಿ ಮಾಡಿವೆ.
ಈ ಕುರಿತು 2 ಯುಟ್ಯೂಬ್ ಚಾನಲ್‌ಗಳ ಲಿಂಕ್‌ಗಳನ್ನು ಉಲ್ಲೇಖೀಸಿ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.