ಸುದೀಪ್ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷರ ವಿರುದ್ಧ ಪ್ರಕರಣ
Team Udayavani, Jan 20, 2019, 12:40 AM IST
ಚಿಕ್ಕಮಗಳೂರು: ಬಾಡಿಗೆ ಹಣ ಪಾವತಿ ವಿಚಾರವಾಗಿ ನಟ ಸುದೀಪ್ ವಿರುದ್ಧ ದಾಖಲಿಸಿರುವ ದೂರು ಹಿಂಪಡೆಯುವಂತೆ ಕೊಲೆ ಬೆದರಿಕೆವೊಡ್ಡಿದ್ದ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ನವೀನ್ ಹಾಗೂ ಸಂಜಯ್ವಿರುದ್ಧ ಪ್ರಕರಣ ದಾಖಲಾಗಿದೆ. ತಾಲೂಕಿನ ಬೈಗೂರು ಗ್ರಾಮದ ದೀಪಕ್ ಮಯೂರ್ ಎಂಬುವವರು ವಾರಸ್ದಾರ ಧಾರಾವಾಹಿಯ ಚಿತ್ರೀಕರಣದ ಬಾಡಿಗೆ ಹಣ ಬಾಕಿ ಸಂಬಂಧ ನಟ ಸುದೀಪ್ ವಿರುದಟಛಿ ಪ್ರಕರಣ ದಾಖಲಿಸಿದ್ದರು. ಇದನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೀನ್, ದೀಪಕ್ಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ 3 ದಿನಗಳ ಹಿಂದೆ ಮಲ್ಲಂದೂರು ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು.
ಪೊಲೀಸರು ನವೀನ್ರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ವಿಚಾರಣೆ ನಂತರ ಮಲ್ಲಂದೂರು ಠಾಣಾ ಪೊಲೀಸರು ಪ್ರಕರಣದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾಯಾಧೀಶರು ಪ್ರಕರಣ ದಾಖಲಿಸಿ ಕೂಲಂಕಷ ತನಿಖೆ ನಡೆಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
MUST WATCH
ಹೊಸ ಸೇರ್ಪಡೆ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ
Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.