Case; ಡಿ.18ಕ್ಕೆ ವಿಚಾರಣೆಗೆ ಬರುವೆ: ತನಿಖಾಧಿಕಾರಿಗೆ ಚಂದ್ರಶೇಖರನಾಥ ಸ್ವಾಮೀಜಿ ಪತ್ರ
Team Udayavani, Dec 3, 2024, 12:53 AM IST
ಬೆಂಗಳೂರು: ಮುಸ್ಲಿಂ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಸೋಮವಾರ ಪೊಲೀಸರ ವಿಚಾರಣೆಗೆ ಗೈರುಹಾಜರಾಗಿದ್ದಾರೆ.
ಮತ್ತೊಂದೆಡೆ ಅನಾರೋಗ್ಯಕಾರಣದಿಂದಾಗಿ ವಿಚಾರಣೆಗೆ ಗೈರಾಗಿದ್ದೇನೆ ಎಂದು ಉಪ್ಪಾರಪೇಟೆ ಠಾಣೆ ತನಿಖಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ಉಪ್ಪಾರಪೇಟೆ ಠಾಣೆ ಪೊಲೀಸರು ಸೋಮವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ನೋಟಿಸ್ ಜಾರಿಗೊಳಿಸಿದ್ದರು. ತಮಗೆ 81 ವರ್ಷವಾಗಿದ್ದು, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು 10 ದಿನ ವಿಶ್ರಾಂತಿಗೆ ಸೂಚಿಸಿ¨ªಾರೆ. ಡಿ. 18ರಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ಹಾಜರಾಗುತ್ತೇನೆ. ನಿಮಗೆ ಏನಾದರೂ ಅನಾನುಕೂಲವಾದಲ್ಲಿ ತನಿಖಾಧಿಕಾರಿಯೇ ನಮ್ಮ ಮಠಕ್ಕೆ ಬಂದು ಹೇಳಿಕೆ ಪಡೆದುಕೊಳ್ಳಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.