Case;ದರ್ಶನ್ ಅನ್ ಫಾಲೋ ಮಾಡಿ ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೋ ತೆಗೆದು ಹಾಕಿದ ಪತ್ನಿ
Team Udayavani, Jun 12, 2024, 8:14 AM IST
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಇನ್ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿದ್ದಾರೆ.
ದರ್ಶನ್ ಅವರ ಬಂಧನದ ಬೆನ್ನಲ್ಲೇ ಚಿತ್ರರಂಗ ಸೇರಿ ಕುಟುಂಬ ತೀವ್ರ ತಲ್ಲಣ ಗೊಂಡಿದ್ದು, ವಿಜಯಲಕ್ಷ್ಮೀ ಅವರು ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಮತ್ತು ಯಾವುದೇ ಹೇಳಿಕೆಗಳನ್ನು ನೀಡಿಲ್ಲ.
ಇನ್ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿರುವುದು ಮಾತ್ರವಲ್ಲದೆ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಗುರಿ ಮಾಡಿ ಕೊಟ್ಟಿದೆ.
ನಟ ದರ್ಶನ್, ಪ್ರೇಯಸಿ ಪವಿತ್ರಾ ಗೌಡ ಮತ್ತು ಸಹಚರರಾದ ವಿನಯ್, ಆರ್. ನಾಗರಾಜ್, ಎಂ. ಲಕ್ಷ್ಮಣ್, ಪ್ರದೋಷ್, ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖೀಲ್, ರಾಘವೇಂದ್ರ, ಕೇಶವ ಮೂರ್ತಿ ಅವರನ್ನು ಬಂಧಿಸಲಾಗಿದೆ. ಎಲ್ಲ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕಬ್ಬನ್ ಪಾರ್ಕ್ ಆವರಣದಲ್ಲಿರುವ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 6 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.