Caste census; ವರದಿ ಬಹಿರಂಗಕ್ಕೆ ಮುನ್ನವೇ ಅವೈಜ್ಞಾನಿಕ ಎನ್ನಬೇಡಿ:ಬಿ.ಕೆ. ಹರಿಪ್ರಸಾದ್‌

Team Udayavani, Oct 8, 2024, 6:30 AM IST

bk-Hari

ಬೆಂಗಳೂರು: ನಾಡಿನ ಎಲ್ಲ ವರ್ಗದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ಅರಿಯಲು 165 ಕೋಟಿ ರೂ. ಖರ್ಚು ಮಾಡಿ ರಾಜ್ಯ ಸರಕಾರ ಸಮೀಕ್ಷೆ ಮಾಡಿಸಿದೆ. ಅದರ ವರದಿಯನ್ನು ಸಂಪುಟದ ಮುಂದಿಡುವುದಾಗಿ ಹೇಳಿದೆ. ಅದಕ್ಕೂ ಮೊದಲೇ ಇದನ್ನು ಅವೈಜ್ಞಾನಿಕ ಎನ್ನುವುದು ತಪ್ಪು ಎಂದು ಮೇಲ್ಮನೆಯ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದು 7 ಕೋಟಿ ಕನ್ನಡಿಗರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಇದರಲ್ಲಿ ಲಿಂಗಾಯತರು, ಒಕ್ಕಲಿ ಗರನ್ನೂ ಒಳಗೊಂಡು ಸಮೀಕ್ಷೆ ಮಾಡಲಾಗಿದೆ ಎಂದರು.

ತಿದ್ದುಪಡಿಗೆ ಅವಕಾಶ ಇದೆ
ಸಂಪುಟ ಸಭೆಯಲ್ಲಿ ಮಂಡನೆಯಾದ ಅನಂತರ ಅಧಿವೇಶನದಲ್ಲಿ ಚರ್ಚಿಸಲೂ ಅವಕಾಶ ಇರುತ್ತದೆ. ತಿದ್ದುಪಡಿಯನ್ನೂ ಮಾಡಿಕೊಳ್ಳಬಹುದಾಗಿರುತ್ತದೆ. ಈ ಹಿಂದೆ ಮಂಡಲ್‌ ಆಯೋಗದ ವರದಿ ಪ್ರಕಾರ ಶೇ. 52ರಷ್ಟು ಮೀಸಲಾತಿಗೆ ಶಿಫಾರಸು ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆ ನಡೆಯಿತು. ಸಂಸತ್ತಿನಲ್ಲೂ ಚರ್ಚೆ ಯಾಗಿ ಕೊನೆಗೆ ಶೇ. 27ರಷ್ಟು ಮೀಸಲಾತಿ ನಿಗದಿಯಾಯಿತು. ಪ್ರಜಾಪ್ರಭುತ್ವ ಪ್ರಬುದ್ಧ ವಾಗಿದೆ ಎಂದು ಹೇಳಲು ಚರ್ಚೆಯ ಅನಂತರ ಬರುವ ತೀರ್ಮಾನಗಳೇ ಮಾನದಂಡವಾಗುತ್ತವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-tirr

Tirupati; ಹೆಚ್ಚುವರಿ 250 ಟನ್‌ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!

Rain Heavy

Heavy Rain alert; ಕರಾವಳಿ, ಕೊಡಗಿನಲ್ಲಿ ಇಂದು ಭಾರೀ ಮಳೆ?

1-cpy

CP Yogeeshwara ಮತ್ತೆ ದಿಲ್ಲಿಗೆ!; ‘ಸೈನಿಕ’ನ ಮುಂದಿನ ನಡೆಯೇ ಬಹಳ ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.