Cauvery Water; ಒಂದೇ ದಿನ ತಮಿಳುನಾಡಿಗೆ 2.25 ಲಕ್ಷ ಕ್ಯುಸೆಕ್ ನೀರು: ಡಿಕೆಶಿ
40 ಟಿಎಂಸಿ ಬದಲು ಹರಿಯಿತು 80 ಟಿಎಂಸಿ ಕಾವೇರಿ ನೀರು
Team Udayavani, Jul 31, 2024, 9:10 PM IST
ಬೆಂಗಳೂರು: ಕಬಿನಿ ಹಾಗೂ ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳವಾಗಿದ್ದು ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದೆ. ಹೀಗಾಗಿ ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಬುಧವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇರಳ ಹಾಗೂ ಕರ್ನಾಟಕದಲ್ಲಿ ಉತ್ತಮ ಮಳೆ ಬರುತ್ತಿರುವುದರಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿದ್ದು ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆಯಲಾಗಿದೆ. ವಾಸ್ತವಾಂಶ ತಿಳಿಸಿದ್ದೇವೆ ಎಂದರು. ಕಾವೇರಿ ನಿರ್ವಹಣಾ ಸಮಿತಿಯು 40 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿತ್ತು. ಆದರೆ ಇದುವರೆಗೆ 80 ಟಿಎಂಸಿವರೆಗೆ ನೀರು ಬಿಟ್ಟಿದ್ದೇವೆ. ಇತಿಹಾಸದಲ್ಲೇ ಅತಿ ನೀರು ಹರಿಸಿದ್ದು ಮಂಗಳವಾರ ಒಂದೇ ದಿನ ತಮಿಳುನಾಡಿಗೆ 2.25 ಲಕ್ಷ ಕ್ಯುಸೆಕ್ ನೀರು ಹರಿದಿದೆ. ಮತ್ತೆ ಮಳೆ ತಗ್ಗಿರುವ ಹಿನ್ನೆಲೆಯಲ್ಲಿ 1.45 ಲಕ್ಷ ಕ್ಯುಸೆಕ್ ನೀರು ಹರಿಸುತ್ತಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.