ಭೀಕರ ಬರವಿದೆ,ಸದ್ಯ ತಮಿಳುನಾಡಿಗೆ ನೀರು ಬಿಡುಲು ಸಾಧ್ಯವೇ ಇಲ್ಲ
Team Udayavani, Apr 1, 2017, 5:14 PM IST
ಬೆಂಗಳೂರು : ಯಾವಾಗಲೂ ಕೋರ್ಟ್ ಮೂಲಕವೇ ನೀರು ಪಡೆದುಕೊಳ್ಳುತ್ತಿದ್ದ ತಮಿಳುನಾಡು ಸರ್ಕಾರ ಈ ಬಾರಿ ಸೌಹಾರ್ದ ಮಾತುಕತೆಯ ಮೂಲಕ ಕುಡಿಯುವ ನೀರು ಕೇಳಲು ಬಂದಿದ್ದು, ರಾಜ್ಯದಲ್ಲೂ ಭೀಕರ ಬರವಿರುವ ಹಿನ್ನಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.
ಶನಿವಾರ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಿವ್ದಾಸ್ ಮೀನಾ ಅವರ ನೇತೃತ್ವದ ನಿಯೋಗ ಕುಮಾರ ಕೃಪಾದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಸುಭಾಷ್ಚಂದ್ರ ಕುಂಟಿಯಾ ಅವರ ನೇತೃತ್ವದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿತು.
ಮಾತುಕತೆಯ ಬಗ್ಗೆ ವಿವರ ನೀಡಿದ ಕುಂಟಿಯಾ ಮಾನವೀಯ ನೆಲೆಯಲ್ಲಿ ಕುಡಿಯುವ ನೀರಿಗಾಗಿ 3 ಟಿಎಂಸಿ ನೀರು ಕೇಳಿದ್ದಾರೆ. ಆದರೆ ನಮ್ಮಲ್ಲೂ ತೀವ್ರ ಬರವಿರುವ ಹಿನ್ನಲೆಯಲ್ಲಿ ನೀರು ಬಿಡುಗಡೆ ಸಾಧ್ಯವಿಲ್ಲ.ಮಳೆ ಬಂದರೆ ನೀರು ಬಿಡಬಹುದು ಎಂದು ತಿಳಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.