ಡಿ.ಕೆ. ಶಿವಕುಮಾರ್ ಅರ್ಜಿ: ಹೈಕೋರ್ಟ್ ಬಳಿ ಹೆಚ್ಚಿನ ಕಾಲಾವಕಾಶ ಕೋರಿದ ಸಿಬಿಐ
Team Udayavani, Sep 26, 2022, 9:00 PM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್‌ಐಆರ್ ಪ್ರಶ್ನಿಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ಕರ್ನಾಟಕ ಹೈಕೋರ್ಟ್ ಬಳಿ ಹೆಚ್ಚಿನ ಕಾಲಾವಕಾಶ ಕೋರಿದೆ.
ನ್ಯಾಯಾಲಯ ವಿಚಾರಣೆಯನ್ನು ದಸರಾ ನಂತರದ ರಜೆಗೆ ಮುಂದೂಡಿದೆ.ಈ ಪ್ರಕರಣವು 2017 ರಲ್ಲಿ ಶಿವಕುಮಾರ್ ಮೇಲಿನ ಆದಾಯ ತೆರಿಗೆ ದಾಳಿಯ ಬಳಿಕ ಆರಂಭವಾಗಿದೆ. ಐಟಿ ಇಲಾಖೆಯ ಮಾಹಿತಿಯಿಂದ ಜಾರಿ ನಿರ್ದೇಶನಾಲಯಕ್ಕೆ (ಇಡಿ),ಬಳಿಕ ಸಿಬಿಐಗೆ ತಲುಪಿತು, ಅದು ಶಿವಕುಮಾರ್ ಅವರನ್ನು ತನಿಖೆ ಮಾಡಲು ಕರ್ನಾಟಕ ಸರ್ಕಾರದ ಅನುಮತಿಯನ್ನು ಕೋರಿತ್ತು.
ರಾಜ್ಯ ಸರಕಾರವು ಸೆ 25, 2019 ರಂದು ಸಿಬಿಐಗೆ ಅನುಮತಿ ನೀಡಿತ್ತು. ಪ್ರಾಥಮಿಕ ವಿಚಾರಣೆಯ ನಂತರ, ಸಿಬಿಐ ಅಕ್ಟೋಬರ್ 3, 2020 ರಂದು ಎಫ್‌ಐಆರ್ ದಾಖಲಿಸಿದೆ. ಈ ಎಫ್‌ಐಆರ್ ವಿರುದ್ಧ ಶಿವಕುಮಾರ್ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Karnataka: ವಿದ್ಯುತ್ ದರದಂತೆ ವರ್ಷವೂ ಬಸ್ ಯಾನ ದರ ಹೆಚ್ಚಳ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.