ಬೆಂಗಳೂರಿನ ಮೀಟರ್ ಬಡ್ಡಿ ದಂಧೆಕೋರರಿಗೆ ಭಾರೀ ಶಾಕ್ ನೀಡಿದ ಸಿಸಿಬಿ
Team Udayavani, Oct 10, 2018, 1:57 PM IST
ಬೆಂಗಳೂರು: ಸಿಸಿಬಿ ಪೊಲೀಸರು ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಗುರುವಾರ ಭಾರೀ ದಾಳಿ ನಡೆಸಿದ್ದು 9 ಮಂದಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ.
ಕೆ.ಆರ್.ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧೆಡೆ 15 ಮಂದಿ ದಂಧೆಕೋರರ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ಪೊಲೀಸರ ತಂಡಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ವಿಜಯನಗರ, ಕಾಮಾಕ್ಷಿಪಾಳ್ಯ ಜಯನಗರದ ಕೆಲ ಪ್ರದೇಶಗಲಲ್ಲೂ ಪೊಲೀಸರು ದಾಳಿ ನಡೆಸಿದ್ದಾರೆ.
ಮೈಕೋ ಲೇಔಟ್ ಭಾಸ್ಕರ್, ಸುಬ್ರಹ್ಮಣ್ಯ, ಬಾತ್ ರೂಮ್ ವೇಲು ದಾಳಿಗೊಳಗಾದವರಲ್ಲಿ ಪ್ರಮುಖರಾಗಿದ್ದು, ಇಬ್ಬರ ನಿವಾಸಗಳಲ್ಲಿ ತಲಾ ಮೂವತ್ತು ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ದಾಳಿ ವೇಳೆ ಒಟ್ಟು 69 ಲಕ್ಷ ನಗದು, 258 ಚೇಕ್ ಗಳು, 52 ಆನ್ ಡಿಮ್ಯಾಂಡ್ ನೋಟ್ ಗಳು,ಇ ಸ್ಟಾಂಪ್ಗಳು , ಬಾಂಡ್ ಪೇಪರ್ ಗಳು ಮತ್ತು ವಾಹನಗಳನ್ನು ಜಪ್ತಿ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ದಾಳಿಯ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ವಿವರ ನೀಡುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.