ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ: ಜನತೆಯಲ್ಲಿ ಮನವಿ ಮಾಡಿದ ಸಿಎಂ ಬೊಮ್ಮಾಯಿ
Team Udayavani, Aug 20, 2021, 12:01 PM IST
ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ. ಮುಂದೆಯೂ ಕೋವಿಡ್ ನಿಯಂತ್ರಣಕ್ಕೆ ಜನ ಸಹಕರಿಸಬೇಕು. ಮಾರುಕಟ್ಟೆಗಳಲ್ಲಿ ಜನಸಂದಣಿ ಆಗದಂತೆ ಜನರು ಸ್ವಯಂನಿಯಂತ್ರಣ ಹಾಕಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಹಬ್ಬದ ಸಂಭ್ರಮದಲ್ಲಿ ಜನತೆ ಮೈಮರೆಯಬೇಡಿ. ಕೋವಿಡ್ ನಿಯಮಗಳನ್ನು ಪಾಲಿಸಿ. ಜನ ಸೇರುವುದು ಬೇಡ ಎಂದರು.
ಇದನ್ನೂ ಓದಿ:ಮುಂದಿನ ಲೋಕಸಭೆ ಚುನಾವಣೆಗೆ ಮೋದಿ ವಿರುದ್ಧ ಸೋನಿಯಾ ನೇತೃತ್ವದ ಮೈತ್ರಿ ಸೈನ್ಯ..?!
ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದರು.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 36,571 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 36,555 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಆಗಸ್ಟ್ 20) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಒಟ್ಟು 3,15,61,635 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 540 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 4,33,589 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.