
ಪ್ರವಾಹ ಪೀಡಿತ ಪ್ರದೇಶದ ವಸ್ತುಸ್ಥಿತಿ ಪರಿಶೀಲನೆಗಾಗಿ ಸೆ.7ರಂದು ರಾಜ್ಯಕ್ಕೆ ಕೇಂದ್ರ ತಂಡ
Team Udayavani, Sep 3, 2020, 2:39 PM IST

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಪೀಡಿತ ಪ್ರದೇಶದ ವಸ್ತುಸ್ಥಿತಿ ಪರಿಶೀಲನೆಗಾಗಿ ಕೇಂದ್ರ ತಂಡ ಸೆ.7ರಿಂದ 3 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.
ವಿಧಾನ ಸೌಧ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದ 6 ಜನರ ತಂಡವು ಅಧ್ಯಯನಕ್ಕೆ ತೆರಳುವ ಮುನ್ನ ಸೆ.7ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಿದೆ. ನಂತರ ಸೆ.8ರವರೆಗೆ ಕೊಡಗು, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರಕ್ಕೆ ತೆರಳಲಿದೆ. ಈ ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಸೆ.9ಕ್ಕೆ ಬೆಂಗಳೂರಿಗೆ ಮರಳಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈಗಾಗಲೇ ವೈಮಾನಿಕ ಸಮೀಕ್ಷೆ ಮಾಡಿದ್ದು, ಪ್ರವಾಹದ ನಷ್ಟದ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.