ಸೆರಲ್ಯಾಕ್ ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ದಾರುಣ ಸಾವು
Team Udayavani, Jan 31, 2018, 12:17 PM IST
ರಾಮನಗರ: ಸೆರ್‌ಲ್ಯಾಕ್ ಗಂಟಲಲ್ಲಿ ಸಿಲುಕಿ 3 ತಿಂಗಳ ಹೆಣ್ಣು ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮಂಜು ನಾಥ್ ಮತ್ತು ಧನಲಕ್ಷ್ಮೀ ಎನ್ನುವವರ ಮಗುವಿಗೆ ಬೆಳಗ್ಗೆ ತಾಯಿ ಸೆರಲ್ಯಾಕ್ ತಿನ್ನಿಸಿದ್ದರು. ಈ ವೇಳೆ ಗಂಟಲಲ್ಲಿ ಸಿಲುಕಿ ಮಗು ಉಸಿರಾಟ ಸಮಸ್ಯೆಯಿಂದ ಒದ್ದಾಡಿದೆ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಗು ಬುದುಕುಳಿಯಲಿಲ್ಲ.
6 ತಿಂಗಳವರೆಗೆ ತಾಯಿಯ ಎದೆ ಹಾಲನ್ನು ಹೊರತು ಪಡಿಸಿ ಬೇರೆ ಯಾವುದೇ ಆಹಾರವನ್ನು ನೀಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ. ತಿಳುವಳಿಕೆಯ ಕೊರತೆಯಿಂದ ಸೆರ್‌ಲ್ಯಾಕ್ ತಿನ್ನಿಸಿದ್ದರಿಂದ ಮಗುವಿನ ಸಾವು ಸಂಭವಿಸಿದೆ ಎಂದು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.