ಸಿಇಟಿ: ಆನ್‌ಲೈನ್ ತಿದ್ದುಪಡಿಗೆ ಅವಕಾಶ
Team Udayavani, May 11, 2019, 3:00 AM IST
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಲ್ಲಿಸಿರುವ ಆನ್‌ಲೈನ್ ಅರ್ಜಿಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಅಭ್ಯರ್ಥಿಗಳಿಗೆ ಕೊನೆಯ ಅವಕಾಶ ಕಲ್ಪಿಸಿದೆ.
ಸಿಇಟಿ-2019ರ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಲ್ಲಿಸಿರುವ ಆನ್‌ಲೈನ್ ಅರ್ಜಿಗಳಲ್ಲಿ ಅಭ್ಯರ್ಥಿಗಳು ತಪ್ಪಾಗಿ ನಮೂದಿಸಿರುವ ಮಾಹಿತಿಗಳನ್ನು ಮಾರ್ಪಡಿಸಲು ಮೇ 13ರ ಸಂಜೆ 5.30ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.