ಸಿಇಟಿ ಪ್ರವೇಶ ಪರೀಕ್ಷೆ ವೇಳಾಪಟ್ಟಿ ಪ್ರಕಟ
Team Udayavani, Feb 25, 2023, 7:00 AM IST
ಬೆಂಗಳೂರು: ಎಂಜಿನಿಯರಿಂಗ್ ಸಹಿತ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆಸಲಾಗುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿ ಶುಕ್ರವಾರ ಪ್ರಕಟಗೊಂಡಿದ್ದು, ಮೇ 20 ಮತ್ತು 22ರ ವರೆಗೆ ನಡೆಯಲಿವೆ.
ಮಾರ್ಚ್ 1ರಿಂದ ಈ ಸಂಬಂಧದ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. 20 ಮತ್ತು 21ರಂದು ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಆಯುಷ್, ಯೋಗ, ಯುನಾನಿ ಮತ್ತಿತರ ಕೋರ್ಸ್ ಗಳ ಪ್ರವೇಶಕ್ಕೆ ಪರೀಕ್ಷೆ ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಮಾ. 22ರಂದು ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.