CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ
Team Udayavani, Sep 18, 2024, 10:04 PM IST
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶದ 2ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಈ ಸುತ್ತಿನ ಸೀಟು ಹಂಚಿಕೆಗೆ ಸೆ.13ರ ಮಧ್ಯಾಹ್ನ 2 ಗಂಟೆವರೆಗೆ ನಮೂದಿಸಿದ ಆಪ್ಷನ್‌ಗಳನ್ನು ಪರಿಗಣಿಸಲಾಗಿದೆ. ಇದು ತಾತ್ಕಾಲಿಕ ಫಲಿತಾಂಶವಾಗಿರುವ ಕಾರಣ ಅಭ್ಯರ್ಥಿಗಳು ಕಾಲೇಜುಗಳಿಗೆ ಹೋಗಿ ಪ್ರವೇಶ ಪಡೆಯುವಂತಿಲ್ಲ. ಯಾವುದಾದರೂ ನಿರ್ದಿಷ್ಟ ಆಕ್ಷೇಪಣೆಗಳಿದ್ದಲ್ಲಿ ಸೆ.19ರ ಬೆಳಗ್ಗೆ 10 ಗಂಟೆಯೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಬಹುದು. ಆಕ್ಷೇಪಣೆ ಪರಿಶೀಲಿಸಿದ ಅನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.
16,740 ಸೀಟು ಉಳಿಕೆ
ಒಟ್ಟು 1,29,417 ಸೀಟುಗಳ ಪೈಕಿ 1,12,677 ಸೀಟುಗಳು ಹಂಚಿಕೆಯಾಗಿವೆ. ಇನ್ನು 16,740 ಸೀಟು ಉಳಿದಿವೆ ಎಂದು ಪ್ರಸನ್ನ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.