CET, ನೀಟ್: ಆಪ್ಷನ್ ಬದಲಿಸಲು ಅವಕಾಶ
Team Udayavani, Sep 11, 2024, 10:55 PM IST
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸಹಿತ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ 2ನೇ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆಗಳನ್ನು ಬದಲಿಸಿಕೊಳ್ಳಲು, ತೆಗೆದುಹಾಕಲು, ಕ್ರಮಾಂಕ ಬದಲಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಿನ ಆದೇಶದವರೆಗೂ ಅವಕಾಶ ನೀಡಿದೆ.
ಇದಕ್ಕಾಗಿ ಕೆಇಎ ಪೋರ್ಟಲ್ ತೆರೆದಿದ್ದು, ವಿದ್ಯಾರ್ಥಿಗಳು ಪೋಷಕರ ಜತೆ ಕುಳಿತು ಆಯ್ಕೆಗಳನ್ನು ಬದಲಿಸಿಕೊಳ್ಳುವ ಅಥವಾ ತೆಗೆದು ಹಾಕುವ ಕೆಲಸವನ್ನು ಮಾಡಿಕೊಳ್ಳಬಹುದು. ಎಚ್ಚರಿಕೆಯಿಂದಲೇ ಈ ಕೆಲಸ ಮಾಡಿ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.