ಜೂನ್‌ 6ರಿಂದ ಸಿಇಟಿ ದಾಖಲಾತಿ ಪರಿಶೀಲನೆ

Team Udayavani, Jun 4, 2019, 3:00 AM IST

Udayavani Kannada Newspaper

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಟಿ) ರ್‍ಯಾಂಕ್‌ ಪಡೆದ ಅಭ್ಯರ್ಥಿಗಳಿಗೆ ಜೂನ್‌ 6ರಿಂದ ದಾಖಲಾತಿ ಪರಿಶೀಲನೆ ನಡೆಯಲಿದೆ. ಮೊದಲ ದಿನ ಮೊದಲ ರ್‍ಯಾಂಕ್‌ನಿಂದ 2 ಸಾವಿರ ರ್‍ಯಾಂಕ್‌ವರೆಗೂ ದಾಖಲಾತಿ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮಗೆ ಸೂಚಿಸಿದ ಸಮಯದಲ್ಲಿ ಅಗತ್ಯವಿರುವ ಮೂಲ ದಾಖಲೆಗಳು ಹಾಗೂ ಒಂದು ದೃಢೀಕೃತ ಸೆಟ್‌ನೊಂದಿಗೆ ಪರಿಶೀಲನೆಗೆ ಹಾಜರಾಗಬೇಕು.

ಅಭ್ಯರ್ಥಿಗಳು ಬೆಂಗಳೂರಿನ ಕೇಂದ್ರ ಕಚೇರಿ ಸಹಿತವಾಗಿ ರಾಜ್ಯದ 28 ಸಹಾಯವಾಣಿ ಕೇಂದ್ರದಲ್ಲಿ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳ ಬಹುದು. ಆಯಾ ಜಿಲ್ಲೆಯ ಅಭ್ಯರ್ಥಿಗಳು ಜಿಲ್ಲೆಯಲ್ಲೇ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಲಿ ಎಂಬ ಉದ್ದೇಶದಿಂದ ದಾವಣಗೆರೆ, ಬಳ್ಳಾರಿ, ರಾಯಚೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಕಾರವಾರ, ಮಂಗಳೂರು, ಶಿವಮೊಗ್ಗ, ಹಾಸನ, ಮೈಸೂರು, ತುಮಕೂರು, ಬೀದರ್‌, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಗದಗ, ಯಾದಗಿರಿ, ಬಾಗಲಕೋಟೆ, ಉಡುಪಿ, ಚಿಕ್ಕಬಳ್ಳಾಪುರ, ಮಡಿಕೇರಿ, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಹಾಯ ಕೇಂದ್ರ ಈ ವರ್ಷದಿಂದ ತೆರೆಯಲಾಗಿದೆ.

ಸಾಮಾನ್ಯ ವರ್ಗ, ಮೀಸಲಾತಿ ಪ್ರವರ್ಗಗಳು, ವಿಶೇಷ ವರ್ಗದ ಎಲ್ಲ ಅಭ್ಯರ್ಥಿಗಳು ತಮ್ಮ ಸ್ವಂತ ಜಿಲ್ಲೆಯಲ್ಲಿ ಅಥವಾ ಪಿಯುಸಿ ವ್ಯಾಸಂಗ ಮಾಡಿದ ಕೇಂದ್ರದಲ್ಲಿ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಬಹುದು. ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಿಂದ ಮಾಹಿತಿ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.