ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟ

Team Udayavani, Jul 25, 2022, 2:17 PM IST

ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು ಎಂದರು.

ಇದನ್ನೂ ಓದಿ:ಕಾಲೇಜಿನಿಂದ ತೆರಳಿದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಆತಂಕದಲ್ಲಿ ಪೋಷಕರು

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.