ಹೊಸ ವಿವಾದಕ್ಕೆ ಕಾರಣವಾಯಿತು ಚಡ್ಡಿಸುಡುವ ಅಭಿಯಾನ: ಸಿದ್ದರಾಮಯ್ಯ ವಿರುದ್ಧ ದೂರು
Team Udayavani, Jun 17, 2022, 2:18 PM IST
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.
ತಲೆಯ ಮೇಲೆ ಚಡ್ಡಿಹೊತ್ತು ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದ್ದ ನಾರಾಯಣಸ್ವಾಮಿ ವಿರುದ್ಧ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ಆರ್ ಎಸ್ಎಸ್ ಚಡ್ಡಿಹೊರುವ ಕೆಲಸವನ್ನು ದಲಿತರಿಗೆ ನೀಡಿದೆ, ಪಠ್ಯ ಪರಿಷ್ಕರಣೆ ಹೊಣೆಯನ್ನು ಚಕ್ರತೀರ್ಥ ಅವರಿಗೆ ನೀಡಿದೆ. ನಾರಯಣ ಸ್ವಾಮಿಯವರೇ ಗುಲಾಮಿ ಮನಸ್ಥಿತಿಯಿಂದ ಹೊರಬನ್ನಿ ಎಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ:ಮೋದಿ ಸರ್ಕಾರದ ಯೋಜನೆ ಜನರಿಗೆ ತಲುಪಿಸಿ; ಡಾ. ಕೆ. ಲಕ್ಷ್ಮಣ್
ಈ ಹೇಳಿಕೆಯಿಂದ ಕೆರಳಿದ್ದ ನಾರಾಯಣಸ್ವಾಮಿ ಅವರು, ಸಿದ್ದರಾಮಯ್ಯ ದಲಿತ ವಿರೋಧಿ ಎಂದು ಆರೋಪಿಸಿದ್ದರು. ಈಗ ಮುಂದುವರಿದು ಸಿದ್ದರಾಮಯ್ಯ ವಿರುದ್ಧ ದಲಿತ ದೌರ್ಜನ್ಯ ಪ್ರಕರಣವನ್ನು ಬೆಂಗಳೂರಿನಲ್ಲಿ ದಾಖಲಿಸಿದ್ದಾರೆ. ಇದು ಹೊಸ ರಾಜಕೀಯ ವಿವಾದ ಸೃಷ್ಟಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.