ಅಧಿವೇಶನಕ್ಕೆ ಸವಾಲು

Team Udayavani, Jan 27, 2021, 6:40 AM IST

ಅಧಿವೇಶನಕ್ಕೆ ಸವಾಲು

ಬೆಂಗಳೂರು: ರೈತರ ಪ್ರತಿಭಟನೆ, ಹುಣಸೋಡು ಸ್ಫೋಟ, ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ, ಸಂಪುಟ ವಿಸ್ತರಣೆ ಮತ್ತು ಖಾತೆಗಾಗಿ ಹಗ್ಗ ಜಗ್ಗಾಟಗಳ ನಡುವೆ ಗುರುವಾರ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಸರಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗುತ್ತಿದ್ದರೆ, ತಿರುಗೇಟು ನೀಡಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ.

7 ದಿನ ನಡೆಯಲಿರುವ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಲವ್‌ ಜೆಹಾದ್‌ ಕಾನೂನು ಪ್ರಸ್ತಾವದ ಸಾಧ್ಯತೆಯೂ ಇದೆ. ಹೀಗಾಗಿ ವರ್ಷದ ಮೊದಲ ಅಧಿವೇಶನ ವಾಕ್ಸಮರ – ಕೋಲಾಹಲಕ್ಕೆ ಸಾಕ್ಷಿಯಾಗಬಹುದು.

ವಿಧಾನಪರಿಷತ್‌ನ ಉಪ ಸಭಾಪತಿ ಚುನಾವಣೆಯೂ ನಿಗದಿಯಾಗಿದೆ. ವಿಧಾನಪರಿಷತ್‌ನಲ್ಲಿ ನಡೆದ ಕಹಿ ವಿದ್ಯಮಾನಗಳ ಕುರಿತು ಸದನ ಸಮಿತಿ ವರದಿ ಸಲ್ಲಿಸಿದೆ. ವರದಿ ಮಂಡನೆಯಾದರೆ ಪರಿಷತ್‌ನಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಬಹುದು.

60 ದಿನ ಕಲಾಪ? :

ವರ್ಷಕ್ಕೆ 60 ದಿನ ಅಧಿವೇಶನ ನಡೆಸಬೇಕು ಎಂದು ತೀರ್ಮಾನ ಮಾಡಲಾಗಿದ್ದರೂ 2002ರಿಂದ ಇದು ವರೆಗೆ ಅಷ್ಟು ದಿನ ನಡೆದೇ ಇಲ್ಲ. ಈ ವರ್ಷವಾದರೂ 60 ದಿನ ಅಧಿವೇಶನ ನಡೆಯುತ್ತದೆಯೇ ಎಂಬ ಪ್ರಶ್ನೆ ಇದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.