Chandrayaan 3 ಯಶಸ್ವಿ ಲ್ಯಾಂಡಿಂಗ್ : ಟ್ವೀಟ್ ಮಾಡಿ ಅಭಿನಂದಿಸಿದ ಪ್ರಕಾಶ್ ರಾಜ್
Team Udayavani, Aug 23, 2023, 9:43 PM IST
ಬೆಂಗಳೂರು: ಬುಧವಾರ ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿಳಿದಿದ್ದು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
”ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. ಧನ್ಯವಾದಗಳು ಇಸ್ರೋ. ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು….ಸಂಭ್ರಮಿಸಲು .. ಇದು ದಾರಿಯಾಗಲಿ” ಎಂದು ಟ್ವೀಟ್ ಮಾಡಿದ್ದಾರೆ.
PROUD MOMENT for INDIA and to Humankind.. 🙏🏿🙏🏿🙏🏿Thank you #ISRO #Chandrayaan3 #VikramLander and to everyone who contributed to make this happen .. may this guide us to Explore and Celebrate the mystery of our UNIVERSE .. #justasking
— Prakash Raj (@prakashraaj) August 23, 2023
”ತಾಜಾ ಸುದ್ದಿ :~ ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದ್ರಶ್ಯ .. #VikramLander”ಎಂದು ಚಾಯ್ ವಾಲಾನ ವ್ಯಂಗ್ಯ ಚಿತ್ರ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದರು. ಆ ಬಳಿಕ ಇನ್ನೊಂದು ಟ್ವೀಟ್ ಮಾಡಿ ”ದ್ವೇಷವು ದ್ವೇಷವನ್ನು ಮಾತ್ರ ನೋಡುತ್ತದೆ.. ನಾನುಆರ್ಮ್‌ಸ್ಟ್ರಾಂಗ್ ಕಾಲದ ಹಾಸ್ಯವನ್ನು ಉಲ್ಲೇಖಿಸುತ್ತಿದ್ದೆ .. ನಮ್ಮ ಕೇರಳದ ಚಾಯ್‌ವಾಲಾವನ್ನು ಸಂಭ್ರಮಿಸುತ್ತಿದ್ದೇನೆ .. ಟ್ರೋಲ್‌ಗಳು ಯಾವ ಚಾಯ್‌ವಾಲಾ ನೋಡಿದ್ದಾರೆ ?? .. ನಿಮಗೆ ಜೋಕ್ ಸಿಗದಿದ್ದರೆ ಜೋಕ್ ನಿಮ್ಮ ಮೇಲಿರುತ್ತದೆ ..ಬೆಳೆಯಿರಿ” ಎಂದು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.