“ಚಂದ್ರಯಾನ- 2′ ಯಶಸ್ವಿ ಉಡಾವಣೆ: ವಿಧಾನಸಭೆ ಅಭಿನಂದನೆ
Team Udayavani, Jul 23, 2019, 3:00 AM IST
ವಿಧಾನಸಭೆ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ “ಚಂದ್ರಯಾನ- 2′ ಸೋಮವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಯಾದ ಹಿನ್ನೆಲೆಯಲ್ಲಿ ಇಸ್ರೋ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸದನವು, ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿ, “ಚಂದ್ರಯಾನ- 2′ ಯಶಸ್ವಿಯಾಗಿ ಉಡಾವಣೆಯಾಗಿದೆ.
ಈ ಬಾಹ್ಯಾಕಾಶ ನೌಕೆಯು ಚಂದ್ರನ ಉದಯ, ಚಂದ್ರನ ಮೇಲೆ ನೀರು ಸೇರಿದಂತೆ ಖನಿಜಗಳೇನಾದರೂ ಇವೆಯೇ ಎಂಬ ಮಾಹಿತಿ ಒದಗಿಸಲಿದೆ. ಈ ಮಹತ್ತರ ಸಾಧನೆಗಾಗಿ ರಾಜ್ಯ ಸರ್ಕಾರ ಹಾಗೂ ಸದನ ಅಭಿನಂದನೆ ಸಲ್ಲಿಸುತ್ತದೆ ಎಂದು ಹೇಳಿದರು. ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಅಭಿನಂದನೆ ಸಲ್ಲಿಸುವ ಮೂಲಕ ಪ್ರಸ್ತಾವವನ್ನು ಅನುಮೋದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.