Chaturmasya ವ್ರತ ಸಂಪನ್ನ; ಕಪಿಲಾ ನದಿಯಲ್ಲಿ ಪೇಜಾವರ ಶ್ರೀಗಳ ಸೀಮೋಲ್ಲಂಘನ
Team Udayavani, Sep 29, 2023, 8:29 PM IST
ಮೈಸೂರು: ತಮ್ಮ 36 ನೇ ಚಾತುರ್ಮಾಸ್ಯ ವ್ರತವನ್ನು ಶುಕ್ರವಾರ ಇಲ್ಲಿ ಸಂಪನ್ನಗೊಳಿಸಿದ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮೈಸೂರಿನಲ್ಲಿ ಜನತೆ ಭಾವುಕರಾಗಿ ಬೀಳ್ಕೊಟ್ಟರು.
ಶ್ರೀಗಳು ಬಳಿಕ ಸಂಜೆ ನಂಜನಗೂಡಿಗೆ ತೆರಳಿ ಕಪಿಲಾ ನದಿಗೆ ಹಾಲು, ಅರಸಿನ, ಕುಂಕುಮ ಪುಷ್ಪ ಸಹಿತ ಬಾಗಿನ ಅರ್ಪಿಸಿ ಮಂಗಳಾರತಿ ಬೆಳಗಿದರು. ಅನಂತರ ಅಲಂಕೃತ ತೆಪ್ಪದಲ್ಲಿ ಕುಳಿತು ನದಿಯ ಆ ಕಡೆಯ ದಡವನ್ನು ತಲುಪಿ ಸೀಮೋಲ್ಲಂಘನ ವಿಧಿ ಪೂರೈಸಿದರು. ನಂತರ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೂ ತೆರಳಿ ಗುರುರಾಯರ ಮೃತ್ತಿಕಾ ವೃಂದಾವನ ದರ್ಶನ ಪಡೆದರು. ಇದರೊಂದಿಗೆ ಶ್ರೀಗಳ ಈ ಬಾರಿಯ ಚಾತುರ್ಮಾಸ್ಯ ವ್ರತ ಸಂಪನ್ನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.