ಎಲೆಕ್ಟ್ರಿಕ್‌ ಬಸ್‌ಗಳ ಪರೀಕ್ಷಾರ್ಥ ಸಂಚಾರ

Team Udayavani, Oct 23, 2020, 5:45 AM IST

ಎಲೆಕ್ಟ್ರಿಕ್‌ ಬಸ್‌ಗಳ ಪರೀಕ್ಷಾರ್ಥ ಸಂಚಾರ

ಬೆಂಗಳೂರು: ಬಹು ನಿರೀಕ್ಷಿತ ಎಲೆಕ್ಟ್ರಿಕ್‌ ಬಸ್‌ಗಳ ಪರೀಕ್ಷಾರ್ಥ ಸಂಚಾರಕ್ಕೆ ಗುರುವಾರ ಬೆಂಗಳೂರಿನಲ್ಲಿ ಅಧಿಕೃತ ಚಾಲನೆ ದೊರಕಿದ್ದು, ಈ ಮೂಲಕ ಕೊನೆಗೂ ಎಲೆಕ್ಟ್ರಿಕ್‌ ಬಸ್‌ಗಳು ರಸ್ತೆಗಿಳಿಯುವ ಕಾಲ ಸನ್ನಿಹಿತವಾಗಿದೆ.

ಹಿರಿಯ ನಾಗರಿಕರಿಗೆ ವ್ಹೀಲ್‌ಚೇರ್‌ ವ್ಯವಸ್ಥೆ, ಮೊಬೈಲ್‌ ಚಾರ್ಜಿಂಗ್‌, ಯುಎಸ್‌ಬಿ ಚಾರ್ಜಿಂಗ್‌ ಅವಕಾಶದಂತಹ ಹೈಟೆಕ್‌ ಸೌಲಭ್ಯಗಳು ಹಾಗೂ ತುರ್ತು ಅಲಾರಂ, ನಿಲುಗಡೆ ಬಟನ್‌, ಪ್ರಥಮ ಚಿಕಿತ್ಸಾ ಕಿಟ್‌, ಗಾಜು ಒಡೆಯುವ ಸುತ್ತಿಗೆಗಳು, ತುರ್ತು ನಿರ್ಗಮನಕ್ಕೆ ಅವಕಾಶ ಸೇರಿದಂತೆ ಎಲ್ಲ ಸುರಕ್ಷತಾ ವ್ಯವಸ್ಥೆಗಳನ್ನು ಒಳ ಗೊಂಡ ಅತ್ಯಾಧುನಿಕ ಬಸ್‌ನ ಪರೀಕ್ಷಾರ್ಥ ಸಂಚಾರಕ್ಕೆ ವಿಧಾನ ಸೌಧ ಮುಂಭಾಗದಲ್ಲಿ ಚಾಲನೆ ದೊರೆಯಿತು.

ಸಾರಿಗೆ ಸಚಿವ ಲಕ್ಷ್ಮಣ ಸವದಿ ಬಸ್‌ಗೆ ಹಸುರು ನಿಶಾನೆ ತೋರಿಸಿದರು. ಇದಕ್ಕೂ ಮುನ್ನ ಶಾಂತಿನಗರದ ಬಿಎಂಟಿಸಿ ನಿಲ್ದಾಣದಿಂದ ವಿಧಾನಸೌಧದ ತನಕ ಎಲೆಕ್ಟ್ರಿಕ್‌ ಬಸ್‌ ಚಾಲನೆ ಮಾಡಿಕೊಂಡು ಬಂದ ಸಚಿವರು, ಬಸ್‌ನ ಕಾರ್ಯಕ್ಷಮತೆಯನ್ನು ಖುದ್ದು ಪರಿಶೀಲಿಸಿದರು.

ಬ್ಯಾಟರಿ ತಂತ್ರಜ್ಞಾನದ ಹೊರತಾಗಿ ಬಸ್‌ ಸಂಪೂರ್ಣ ದೇಶೀಯವಾಗಿ ನಿರ್ಮಿತವಾಗಿದೆ. ಏರ್‌ ಸಸ್ಪೆನÒನ್‌, ಟ್ರ್ಯಾಕ್ಷನ್‌ ಬ್ಯಾಟರಿಯ ಕೂಲೆಂಟ್‌ ಮೆಕಾನಿಸಂ ಹೊಂದಿದೆ. ಇದು ಬ್ಯಾಟರಿ ಉಷ್ಣಾಂಶ ನಿಯಂತ್ರಿಸುವ ಮೂಲಕ ಹೆಚ್ಚಿನ ಮೈಲೇಜ್‌ಗೆ ಸಹಕಾರಿ ಆಗಲಿದೆ. ಪ್ರತಿ ಕಿ.ಮೀ.ಗೆ 1.2ರಿಂದ 1.4 ಕಿ.ವಾ. ವಿದ್ಯುತ್‌ ಬಳಕೆಯಾಗಲಿದೆ. ಇಡೀ ಬ್ಯಾಟರಿ ಚಾರ್ಜಿಂಗ್‌ಗೆ 2ರಿಂದ 3 ಗಂಟೆ ಅವಧಿ ಸಾಕಾಗಲಿದೆ’ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದರು.

ಒಲೆಕ್ಟ್ರಾ ಕಂಪೆನಿಯ ಎಲೆಕ್ಟ್ರಿಕ್‌ ಬಸ್‌ಗಳು ಸದ್ಯ ಹೈದರಾಬಾದ್‌, ಪುಣೆ-ಮುಂಬಯಿ, ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಯಶಸ್ವಿಯಾಗಿ ಸಂಚರಿಸುತ್ತಿವೆ ಎಂದು ಎಂದು ಒಲೆಕ್ಟ್ರಾ ಗ್ರೀನ್‌ ಟೆಕ್‌ ಲಿಮಿಟೆಡ್‌ ತಿಳಿಸಿದೆ.

ಈ ವೇಳೆ ಮಾತನಾಡಿದ ಸಚಿವ ಲಕ್ಷ್ಮಣ ಸವದಿ, ಕೇಂದ್ರ ಸರಕಾರದ ಫೇಮ…-2 ಯೋಜನೆ ಅಡಿಯಲ್ಲಿ ಪ್ರತಿ ಬಸ್ಸಿಗೆ ನೀಡುವ 55 ಲಕ್ಷ ರೂ. ಮತ್ತು ರಾಜ್ಯ ಸರಕಾರ ನೀಡುವ 33 ಲಕ್ಷ ರೂ. ನೆರವು ಒಟ್ಟುಗೂಡಿಸಿ ಪ್ರತಿ ಬಸ್ಸಿಗೆ 88 ಲಕ್ಷ ರೂ. ವೆಚ್ಚದಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಕಾರ್ಯಾಚರಣೆಯನ್ನು ಹಂತ ಹಂತವಾಗಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸವದಿ ತಿಳಿಸಿದರು.

ಟಾಪ್ ನ್ಯೂಸ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.