ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ಮುಖ್ಯಮಂತ್ರಿ ವಿಡಿಯೋ ಕಾನ್ಫೆರೆನ್ಸ್
Team Udayavani, May 10, 2020, 8:42 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ವೀಡಿಯೋ ಕಾನ್ಫರೆನ್ಸ್ ಮಾತುಕತೆ ನಡೆಸಿದರು.
ಈ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿಯ ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ ಗಾಗಿ ಅವರನ್ನು ಅಭಿನಂದಿಸಿದರು.
ಮತ್ತು ಈ ಆರ್ಥಿಕ ಪ್ಯಾಕೇಜ್ ನಲ್ಲಿ ಕೈ ಬಿಟ್ಟು ಹೋಗಿರುವ ಕೆಲವರ್ಗಗಳಿಗೂ ಶೀಘ್ರದಲ್ಲೇ ಪ್ಯಾಕೇಜ್ ಘೋಷಣೆ ಮಾಡುವಂತೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಯಿತು.
ಮತ್ತು ಇವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು, ಇನ್ನೆರಡು ದಿನಗಳಲ್ಲಿ ಈ ಕುರಿತಾಗಿ ಒಂದು ಹೊಸ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆಗೆ ಮುಟ್ಟುವಂತೆ ಮಾಡುವ ಜವಬ್ದಾರಿ ನಿಮ್ಮ ಮೇಲಿದೆ ಎಂದು ಮುಖ್ಯಮಂತ್ರಿ ಯಡಿಯೂಪ್ಪ ಇದೇ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಈ ವೀಡಿಯೋ ಕಾನ್ಫರೆನ್ಸ್ ನಲ್ಲಿ ವ್ಯಕ್ಯವಾದ ಅಭಿಪ್ರಾಯಗಳನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂಬ ಮಾತನ್ನೂ ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ಹೇಳಿದರು ಹಾಗೂ ಜಿಲ್ಲಾವಾರು ಕೋವಿಡ್ ನಿಯಂತ್ರಣದಲ್ಲಿ ಏನಾದರೂ ಸಮಸ್ಯೆಗಳುಂಟಾದರೆ ಕೂಡಲೇ ತನಗೆ ಕರೆ ಮಾಡುವಂತೆ ಬಿ.ಎಸ್.ವೈ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.