ನರೇಗಾ ಹಬ್ಬ ರಾಜ್ಯ ಹಬ್ಬವಾಗಿ ಎಲ್ಲೆಡೆ ಆಚರಣೆ: ಸಿಎಂ

Team Udayavani, Mar 15, 2022, 6:55 AM IST

ನರೇಗಾ ಹಬ್ಬ ರಾಜ್ಯ ಹಬ್ಬವಾಗಿ ಎಲ್ಲೆಡೆ ಆಚರಣೆ: ಸಿಎಂ

ಬೆಂಗಳೂರು: ನಿಜವಾದ ಆರ್ಥದಲ್ಲಿ ಆರ್ಥಿಕತೆಯನ್ನು ಮುನ್ನಡೆ ಸುತ್ತಿರುವವರು ನರೇಗಾ ಕೆಲಸಗಾರರು. ಹಾಗಾಗಿ, ನರೇಗಾ ಹಬ್ಬವನ್ನು ರಾಜ್ಯದ ಹಬ್ಬವನ್ನಾಗಿ ಪ್ರತೀ ಜಿಲ್ಲೆಯಲ್ಲೂ ಆಚರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ವತಿಯಿಂದ ಸೋಮವಾರ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ -2022 ಉದ್ಘಾಟಿಸಿ ಅವರು ಮಾತನಾಡಿದ ಅವರು, ನರೇಗಾ ಯೋಜನೆ ಬಡತನ ನಿರ್ಮೂಲನೆಯ ಪ್ರಬಲ ಅಸ್ತ್ರ. ನರೇಗಾ ಗ್ರಾಮೀಣ ಬದುಕಿನ ಭರವಸೆ. ದೇಶದ ಆರ್ಥಿಕತೆ ಮುನ್ನಡೆಸುವವರು ಬೆರಳೆಣಿಕೆ ಶ್ರೀಮಂತರಲ್ಲ. ನಿಜವಾದ ಆರ್ಥಿಕ ಬೆಳವಣಿಗೆ ದುಡಿಯುವ ವರ್ಗ, ರೈತರು, ಕೃಷಿ ಕೂಲಿಕಾರರಿಂದ ಆಗುತ್ತಿದೆ. ಆ ಅರ್ಥದಲ್ಲಿ ಆರ್ಥಿಕತೆಯನ್ನು ಮುನ್ನಡೆಸುತ್ತಿರುವವರು ನರೇಗಾ ಕೆಲಸಗಾರರು ಎಂದರು.

ಉತ್ತಮ ಸಾಧನೆ ಮಾಡಿದ ನರೇಗಾ ಫ‌ಲಾನುಭವಿಗಳು, ಅಧಿಕಾರಿಗಳು ಮತ್ತು ಪಂಚಾಯತ್‌ಗಳನ್ನು ಗೌರವಿ ಸಲಾಯಿತು. ನರೇಗಾ ವಾಣಿ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್‌ ಅರ್ಷದ್‌ ಮತ್ತಿತರರು ಇದ್ದರು.

ಇದನ್ನೂ ಓದಿ:ಅಗತ್ಯ ಇರುವ ಕಡೆ ಉಪ ನೋಂದಣಾಧಿಕಾರಿ ಕಚೇರಿ: ಅಶೋಕ್‌

ದೇಶದಲ್ಲಿ ನಾವೇ ಮುಂದು: ಈಶ್ವರಪ್ಪ
ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ, ನರೇಗಾ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲೇ ರಾಜ್ಯಕ್ಕೆ ಒಳ್ಳೆಯ ಹೆಸರಿದೆ. ನರೇಗಾ ಎಂದರೆ ಬೇರೆ ರಾಜ್ಯಗಳು ಕರ್ನಾಟಕದತ್ತ ನೋಡುತ್ತಿವೆ. ಈ ಯೋಜನೆ ಮೂಲಕ ಗ್ರಾಮೀಣ ಭಾಗದಲ್ಲಿ ಉದ್ಯೋಗ ಜಾಸ್ತಿ ಮಾಡಲಾಗಿದೆ. ಸಣ್ಣ ರೈತರ ಆದಾಯದಲ್ಲಿ ಏರಿಕೆಯಾಗಿದೆ. ಒಟ್ಟು 16 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದೆ. ಈ ವರ್ಷ 33.30 ಲಕ್ಷ ಕುಟುಂಬಗಳ 62.65 ಲಕ್ಷ ಜನರಿಗೆ ಯೋಜನೆಯಡಿ ಉದ್ಯೋಗ ನೀಡಲಾಗಿದೆ. ಈ ವರ್ಷದಲ್ಲಿ 4.92 ಲಕ್ಷ ಹೊಸ ಉದ್ಯೋಗ ಚೀಟಿ ಗಳನ್ನು ನೀಡುವ ಮೂಲಕ 11.90 ಲಕ್ಷ ಜನರನ್ನು ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಕೇಂದ್ರ ಸರಕಾರ ಮಹತ್ವಾಕಾಂಕ್ಷೆಯ ಜನಶಕ್ತಿ ಅಭಿಯಾನದಲ್ಲಿ ರಾಜ್ಯವು ಇಲ್ಲಿಯವರೆಗೆ 8.92 ಲಕ್ಷ ಕಾಮಗಾರಿಗಳನ್ನು ಕೈಗೊಂಡಿದ್ದು, 4.87 ಲಕ್ಷ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಅಭಿಯಾನ ಅನುಷ್ಠಾನದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.