ಮನೆ ಬಾಗಿಲಿಗೆ “ಜನಸೇವಕ’ ಯೋಜನೆಗೆ ಸಿಎಂ ಜಾಲನೆ

Team Udayavani, Nov 2, 2021, 5:50 AM IST

cmಮನೆ ಬಾಗಿಲಿಗೆ “ಜನಸೇವಕ’ ಯೋಜನೆಗೆ ಸಿಎಂ ಜಾಲನೆ

2022ರ ಜ.26ರಂದು ರಾಜ್ಯಾದ್ಯಂತ ವಿಸ್ತರಣೆ ನಿರೀಕ್ಷೆ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಕೊಡುಗೆಯಾಗಿ ಸರಕಾರದ ಸೇವೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ “ಜನಸೇವಕ’ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 27 ಕ್ಷೇತ್ರಗಳ 198 ವಾರ್ಡ್‌ಗಳಲ್ಲಿ ವಿವಿಧ ಇಲಾಖೆಗಳ 58 ಸೇವೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, 2022ರ ಜ.26ರಂದು ರಾಜ್ಯಾದ್ಯಂತ ಜನಸೇವಕ ಯೋಜನೆಯನ್ನು ವಿಸ್ತರಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ (ಇ-ಆಡಳಿತ) ಸೋಮವಾರ ವಿಧಾನಸೌಧದ ಪೂರ್ವದ್ವಾರದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಜನಸೇವಕ ಯೋಜನೆಗೆ ಚಾಲನೆ ನೀಡಿದರು. ಇದೇ ವೇಳೆ “ಜನಸ್ಪಂದನ’-ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣ ವ್ಯವಸ್ಥೆ, ಸಹಾಯವಾಣಿ-1902, ಮೊಬೈಲ್‌ ಆ್ಯಪ್‌, ವೆಬ್‌ ಪೋರ್ಟ್‌ಲ್‌ ಮತ್ತು ಸಾರಿಗೆ ಇಲಾಖೆಯ 30 ಸಂಪರ್ಕರಹಿತ ಆನ್‌ಲೈನ್‌ ಸೇವೆಗಳನ್ನು ಸಹ ಲೋಕಾರ್ಪಣೆಗೊಳಿಸಲಾಯಿತು.

ಬದಲಾವಣೆಯ ಪರ್ವ: ಸಿಎಂ
ಇಂದು ಕರ್ನಾಟಕದ ಆಡಳಿತದಲ್ಲಿ ಮಹತ್ವದ ದಿನ. ಇದೊಂದು ಬದಲಾವಣೆಯ ಪರ್ವ ಪ್ರಾರಂಭವಾಗುವ ದಿನ. ನಾನು ಸಿಎಂ ಆದ ಸಂದರ್ಭದಲ್ಲಿಯೇ ಜನ ಪರ ಯೋಜನೆ ಜಾರಿಗೆ ತರುತ್ತೇನೆ ಎಂದು ಹೇಳಿದ್ದೆ . ವಿಜಯ ಭಾಸ್ಕರ್‌ ಅವರ ಆಡಳಿತ ಸುಧಾರಣಾ ಆಯೋಗದ ಶಿಪಾರಸ್ಸಿನಂತೆ ಜನಪರ ಯೋಜನೆಗಳನ್ನು ನವೆಂಬರ್‌ 1 ರಂದು ಜಾರಿಗೆ ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಾರಿಗೆ ಇಲಾಖೆಯ 30 ಆನ್‌ಲೈನ್‌ ಸೇವೆಗಳ ಲೋಕಾರ್ಪಣೆ
ವಾಹನ ಮಾರಾಟಗಾರ ಹಂತದಲ್ಲಿ ನೋಂದಣಿ ಪ್ರಕ್ರಿಯೆ, ನೋಂದಣಿ, ರಹದಾರಿ ಹಾಗೂ ಚಾಲನಾ ಅನುಜ್ಞಾ ಪತ್ರ ಮತ್ತಿತರ 30 ಸೇವೆಗಳನ್ನು ಆರ್‌ಟಿಒ ಕಚೇರಿಗಳಿಗೆ ಭೇಟಿ ನೀಡದೇ, ಯಾರದೇ ಸಂಪರ್ಕವಿಲ್ಲದೇ ಮಧ್ಯವರ್ತಿಗಳನ್ನು ನೆಚ್ಚಿಕೊಳ್ಳದೇ ನೇರವಾಗಿ ಆನ್‌ಲೈನ್‌ ಮೂಲಕ ಪಡೆಯುವ ವ್ಯವಸ್ಥೆಗೆ ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. 11 ಸಾರಥಿ ಸೇವೆಗಳು, 19 ವಾಹನ್‌ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯವಾಗಲಿವೆ. ಹೆಚ್ಚಿನ ಮಾಹಿತಿಗೆ ಜಠಿಠಿಟs://ಟಚrಜಿvಚಜಚn.ಜಟv.ಜಿn ಗೆ ಸಂಪರ್ಕಿಸಬಹುದು.

ಯಾವ ಇಲಾಖೆಯ ಎಷ್ಟು ಸೇವೆಗಳು
ಜನಸೇವಕ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ 21, ಬಿಬಿಎಂಪಿಯ 18, ಕಾರ್ಮಿಕ ಇಲಾಖೆಯ 9, ಆಧಾರ್‌ ಪ್ರಾಧಿಕಾರದ 4, ಪೊಲೀಸ್‌ ಇಲಾಖೆಯ 3, ವಿಕಲಚೇತನ-ಹಿರಿಯ ನಾಗರಿಕರ ಇಲಾಖೆ, ಆರೋಗ್ಯ ಇಲಾಖೆ ಮತ್ತು ಆಹಾರ ಇಲಾಖೆಯ ತಲಾ ಒಂದು ಸೇವೆಗಳು ಲಭ್ಯವಾಗಲಿವೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.