ಮುಖ್ಯಮಂತ್ರಿಗಳ ದೆಹಲಿ ಪ್ರವಾಸ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ
Team Udayavani, Jul 21, 2022, 8:50 AM IST
ಬೆಂಗಳೂರು: ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. ರಾಷ್ಟ್ರದ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಕಾರ್ಯಕ್ರಮ, ವಿವಿಧ ಇಲಾಖೆಗಳು ಮತ್ತು ಕಸ್ತೂರಿ ರಂಗನ್ ಯೋಜನೆ ವಿಚಾರವಾಗಿ ನಿಯೋಗವನ್ನು ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ಯಿರುವುದಾಗಿ ಹೇಳಿದರು.
ಇದನ್ನೂ ಓದಿ:ಕ್ರಿಕೆಟ್ ಕೂಟದಲ್ಲಿ ಜವಾಬ್ದಾರಿ ನೀಡಿಲ್ಲವೆಂದು ಸೆಲ್ಫಿ ವಿಡಿಯೋ ಮಾಡಿ ನದಿಗೆ ಹಾರಿಕ ಯುವಕ
ಜುಲೈ 25 ಮತ್ತು 26 ರಂದು ದೆಹಲಿಯಲ್ಲಿರುತ್ತೇನೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಪ್ರಸ್ತಾಪ ಮಾಡಿದರೆ, ನಾನು ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.