ಸೋಲಿಗರ ಶಾಸ್ತ್ರ ನಿಜವಾಯಿತು,ನಾನು ಸಿಎಂ ಆದೆ: ಸಿದ್ದರಾಮಯ್ಯ
Team Udayavani, Apr 1, 2017, 5:20 PM IST
ಗುಂಡ್ಲುಪೇಟೆ : ವಿಧಾನ ಸಭಾ ಕ್ಷೇತ್ರದ ವಿವಿಧ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿರುಸಿನ ಉಪಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಪ್ರಚಾರ ಸಭೆಯೊಂದರಲ್ಲಿ ‘ಸೋಲಿಗರ ಶಾಸ್ತ್ರ ನಿಜವಾಗುತ್ತೆ. ನಾನು ಲಾ ಓದುತ್ತಿರಬೇಕಾದ್ರೆ ಸೋಲಿಗನೊಬ್ಬ ನೀನು ಸಿಂಹಾಸನ ಏರುತ್ತಿ ಅಂದಿದ್ದ. ಅದರಂತೆ ಕಾಕತಾಳೀಯವಾಗಿ ನಾನು ಎಂಎಲ್‌ಎ ಆದೆ, ಮಿನಿಸ್ಟರ್ ಆದೆ ಈಗ ಚೀಫ್ ಮಿನಿಸ್ಟರ್ ಕೂಡ ಆದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.