ದೇಶದಲ್ಲೇ ಮೊದಲು ಫಲಿತಾಂಶ ಪ್ರಕಟಿಸಿದ್ದು ಚಿತ್ರದುರ್ಗ ಕ್ಷೇತ್ರ
Team Udayavani, Jun 4, 2024, 9:17 PM IST
ಚಿತ್ರದುರ್ಗ: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ಚಿತ್ರದುರ್ಗ ಕ್ಷೇತ್ರ ಇಡೀ ದೇಶದಲ್ಲೇ ಮೊದಲು ಫಲಿತಾಂಶ ಪ್ರಕಟಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಕೂಡ ಚಿತ್ರದುರ್ಗದ ಹೆಸರು ಮೊದಲ ಸ್ಥಾನದಲ್ಲಿದೆ. ಈಗಾಗಲೇ ಗುಜರಾತ್‌ನಲ್ಲಿ ಒಂದು ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದೆ.
ಆನಂತರದಲ್ಲಿ ಚುನಾವಣಾ ಮತ ಎಣಿಕೆ ಫಲಿತಾಂಶದಲ್ಲಿ ಚಿತ್ರದುರ್ಗ ಕ್ಷೇತ್ರದ ಹೆಸರಿದೆ. ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ವಿಶೇಷವಾಗಿ ದೇಶದಲ್ಲಿಯೇ ENCORE ತಂತ್ರಾಂಶದಲ್ಲಿ ಪ್ರಥಮವಾಗಿ ಚುನಾವಣಾ ಫಲಿತಾಂಶ ಪ್ರಕಟಿಸಿದ ಹೆಗ್ಗಳಿಕೆ ಚಿತ್ರದುರ್ಗ (ಪ.ಜಾತಿ) ಲೋಕಸಭಾ ಕ್ಷೇತ್ರಕ್ಕೆ ಸಲ್ಲುತ್ತದೆ ಎಂದು ಜಿಲ್ಲಾ ಚುನಾವಣಾ ಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.