Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Team Udayavani, May 17, 2024, 7:00 AM IST

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ಚಿತ್ರದುರ್ಗ: ಕರುನಾಡನ್ನೇ ಬೆಚ್ಚಿ ಬೀಳಿಸಿದ್ದ ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ ನಿದ್ರೆ ಮಾತ್ರೆ ಸೇವನೆಯೇ ಕಾರಣ ಎಂಬುದು ಪತ್ತೆಯಾಗಿದೆ.

ಐದೂ ಜನರ ಅಸ್ಥಿಪಂಜರದ ಮೂಳೆಗಳ ಪರೀಕ್ಷೆ ವೇಳೆ ನಿದ್ರೆ ಮಾತ್ರೆ ಅಂಶಗಳು ಪತ್ತೆಯಾಗಿದೆ ಎಂದು ಎಸ್‌ಪಿ ಧರ್ಮೇಂದರ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನ ಹಳ್ಳಿ ಮೂಲದ ನಿವೃತ್ತ ಎಂಜಿನಿಯರ್‌ ಜಗನ್ನಾಥ್‌ ರೆಡ್ಡಿ, ಪತ್ನಿ ಪ್ರೇಮಾ, ಪುತ್ರಿ ತ್ರಿವೇಣಿ, ಪುತ್ರರಾದ ನರೇಂದ್ರ ರೆಡ್ಡಿ ಹಾಗೂ ಕೃಷ್ಣಾರೆಡ್ಡಿ ಅವರು ಮನೆಯಲ್ಲಿ ಮೃತಪಟ್ಟಿದ್ದು, ಅವರ ಅಸ್ಥಿಪಂಜರಗಳು 2023, ಡಿ.28ರಂದು ಪತ್ತೆಯಾಗಿದ್ದವು. ಈ ಸಂಬಂಧ ಜಿಲ್ಲಾಸ್ಪತ್ರೆ ವೈದ್ಯ ಡಾ| ವೇಣು ಹಾಗೂ ಬಸವೇಶ್ವರ ಆಸ್ಪತ್ರೆಯ ವಿಧಿವಿಜ್ಞಾನ ತಜ್ಞ ಡಾ|ಶ್ರೀಕೃಷ್ಣ ಮರಣೋತ್ತರ ಪರೀಕ್ಷೆ ನಡೆಸಿ ವರದಿ ಸಲ್ಲಿಸಿದ್ದರು.  ಕೆಲವರ ದೇಹದಲ್ಲಿ ಪತ್ತೆಯಾಗಿದ್ದ ಚರ್ಮದಲ್ಲೂ ನಿದ್ರೆ ಮಾತ್ರೆಯ ಅಂಶವನ್ನು ಮರಣೋತ್ತರ ಪರೀಕ್ಷೇ ವೇಳೆಯಲ್ಲೇ ವೈದ್ಯರು ಪತ್ತೆ ಮಾಡಿದ್ದರು.

ವರದಿಯಲ್ಲಿ ನಿದ್ರೆಯ ಮಾತ್ರೆಯ ಅಂಶಗಳನ್ನು ಉಲ್ಲೇಖೀಸಲಾಗಿದ್ದರೂ ಸಾವಿಗೆ  ನಿಖರ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಕಾರಣ ಮೃತಪಟ್ಟು ಐದು ವರ್ಷ ಕಳೆದಿರುವುದರಿಂದ ಸರಿಯಾದ ಸಾಕ್ಷ್ಯಗಳು ಸಿಕ್ಕಿಲ್ಲ. ಆದರೆ ಮೇಲ್ನೋಟಕ್ಕೆ ನಿದ್ರೆ ಮಾತ್ರೆ ಸೇವನೆ ವಿಚಾರ ಹೊರ ಬಂದಿರುವುದರಿಂದ ಈ ಸಾವಿನ ಬಗ್ಗೆ ಇದ್ದ ಹಲವು ಅನುಮಾನಗಳಿಗೆ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.

ಟಾಪ್ ನ್ಯೂಸ್

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ

stalin

Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ

1-telg

America ತೆಲುಗು ಭಾಷಿಗರು 4 ಪಟ್ಟು ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

State government: ಲೋಕಸಭೆ, ರಾಜ್ಯಸಭೆ ಸಂಸದರ ಸಭೆ ನಡೆಸಿದ ರಾಜ್ಯ ಸರಕಾರ

State government: ಲೋಕಸಭೆ, ರಾಜ್ಯಸಭೆ ಸಂಸದರ ಸಭೆ ನಡೆಸಿದ ರಾಜ್ಯ ಸರಕಾರ

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

Recruitment: ಕೊನೆಗೂ ಮರಾಠಿ ಶಾಲೆಗಳಿಗೆ ನಿವೃತ್ತ ಕನ್ನಡ ಶಿಕ್ಷಕರ ನೇಮಕ! ಏನಿದು ಸಮಸ್ಯೆ?

Recruitment: ಕೊನೆಗೂ ಮರಾಠಿ ಶಾಲೆಗಳಿಗೆ ನಿವೃತ್ತ ಕನ್ನಡ ಶಿಕ್ಷಕರ ನೇಮಕ! ಏನಿದು ಸಮಸ್ಯೆ?

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

State government: ಲೋಕಸಭೆ, ರಾಜ್ಯಸಭೆ ಸಂಸದರ ಸಭೆ ನಡೆಸಿದ ರಾಜ್ಯ ಸರಕಾರ

State government: ಲೋಕಸಭೆ, ರಾಜ್ಯಸಭೆ ಸಂಸದರ ಸಭೆ ನಡೆಸಿದ ರಾಜ್ಯ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.