POCSO case; ಯಡಿಯೂರಪ್ಪ ಅವರಿಗೆ ಸಿಐಡಿ ನೋಟಿಸ್ ಜಾರಿ
Team Udayavani, Jun 12, 2024, 4:02 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಐಡಿ ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಕರೆಸಿದೆ ಎಂದು ಮೂಲಗಳು ಬುಧವಾರ ಬಹಿರಂಗಪಡಿಸಿವೆ.
ಫೆಬ್ರವರಿಯಲ್ಲಿ ನಡೆದ ಸಭೆಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಯಡಿಯೂರಪ್ಪಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು, ಈ ಆರೋಪವನ್ನು ಮಾಜಿ ಮುಖ್ಯಮಂತ್ರಿ ಕಟುವಾಗಿ ನಿರಾಕರಿಸಿದ್ದರು.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಇತ್ತೀಚೆಗೆ ದೂರುದಾರರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದರಿಂದ ಪ್ರಕರಣದ ತನಿಖೆ ತೀವ್ರಗೊಂಡಿದೆ. ಯಡಿಯೂರಪ್ಪ ಅವರು ಈ ಆರೋಪವನ್ನು ಕಾನೂನಾತ್ಮಕವಾಗಿ ಎದುರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.