ಚಿತ್ರರಂಗದ ಪೋಷಕ ನಟ ಲಂಬುನಾಗೇಶ್ ವಿಧಿವಶ
Team Udayavani, Sep 3, 2017, 12:35 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಪೋಷಕ ನಟ ಲಂಬುನಾಗೇಶ್ ನಿಧನರಾಗಿ¨ªಾರೆ. ಕರುಳಿನ ಸಮಸ್ಯೆಯಿಂದ
ಬಳಲುತ್ತಿದ್ದ ಲಂಬು ನಾಗೇಶ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ.
ಕನ್ನಡದಲ್ಲಿ ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ನಾಗೇಶ್ ಅವರನ್ನು ಎಲ್ಲರೂ ಲಂಬು ನಾಗೇಶ್ ಎಂದೇ ಕರೆಯುತ್ತಿದ್ದರು. 1992ರಲ್ಲಿ ಬಿಡುಗಡೆಯಾದ “ಪೃಥ್ವಿರಾಜ…’ ಚಿತ್ರದ ಮೂಲಕ ಲಂಬು ನಾಗೇಶ್ ನಟರಾಗಿ ಕಾಣಿಸಿಕೊಂಡಿದ್ದರು. ದೇವರಾಜ… ಅಭಿನಯದ “ಹುಲಿಯಾ’, ಸಾಯಿಕುಮಾರ್ ಅವರ “ಪೊಲೀಸ್ ಸ್ಟೋರಿ-2′ ಸೇರಿ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದರು. 50ಕ್ಕೂ ಹೆಚ್ಚು ಧಾರಾವಾಹಿಗಳಲ್ಲೂ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.