ಶಿಕ್ಷಕರ ವರ್ಗಾವಣೆಗೆ ಸುತ್ತೋಲೆ
Team Udayavani, Aug 21, 2019, 3:00 AM IST
ಬೆಂಗಳೂರು: ಹಲವು ಕಾರಣಗಳಿಂದ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆ.23ರಿಂದ ಮುಂದುವರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಹಾಗೆಯೇ ಕೆಲವೊಂದು ಪರಿಷ್ಕರಣೆಯನ್ನೂ ಮಾಡಲಾಗಿದೆ.
ಹೊಸ ಪರಿಷ್ಕರಣೆಗಳ ಅನುಸಾರ ಆಯಾ ಪ್ರಾಧಿಕಾರಗಳು ಅಗತ್ಯ ಕ್ರಮ ತೆಗೆದುಕೊಂಡು ನಿಗದಿತ ದಿನಾಂಕದೊಳಗೆ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾ ಞಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ. ಆ.23 ಮತ್ತು 24ರಂದು ಘಟಕದೊಳಗಿನ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್, 26ರಂದು ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರ ಘಟಕದೊಳಗಿನ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್,
27ರಂದು ಘಟಕದ ಒಳಗಿನ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್, 28ರಂದು ಎ-ವಲಯದಿಂದ ಸಿ-ವಲಯದ ಕಡ್ಡಾಯ ವರ್ಗಾವಣೆಯು ಶೇ.20ರಷ್ಟು ಹುದ್ದೆ ಖಾಲಿ ಇರುವ ಘಟಕಕ್ಕೆ ಆದ್ಯತೆ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ. ಆ.29ರಿಂದ 31ರವರೆಗೆ ಎ-ವಲಯದಿಂದ ಬಿ-ವಲಯದ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ. ಘಟಕದ ಹೊರಗಿನ ಕೋರಿಕೆ ಮತ್ತು ಪರಿಸ್ಪರ ವರ್ಗಾವಣೆಯು ಸೆ.6ರಿಂದ 16ರವರೆಗೆ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.