ಸತೀಶ ಜಾರಕಿಹೊಳಿ ಪಿಎ ಮೇಲೆ ಹೆಬ್ಬಾಳಕರ್‌ ಬೆಂಬಲಿಗನಿಂದ ಇರಿತ!

Team Udayavani, Sep 28, 2018, 11:06 AM IST

554.jpg

ಬೆಳಗಾವಿ:ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಿಂದ ವಿಷ ಕಾರುತ್ತಿರುವ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್‌ ಹಾಗೂ ಸತೀಶ ಜಾರಕಿಹೊಳಿ ನಡುವಿನ ಗುದ್ದಾಟ ಈಗ ಮತ್ತೆ ಶುರುವಾಗಿದ್ದು, ರಾಜಕೀಯ ವೈಷಮ್ಯದಿಂದಾಗಿ ಸತೀಶ ಆಪ್ತ ಸಹಾಯಕನ ಮೇಲೆ ಮಾರಕಾಸ್ತ್ರದಿಂದ ಹೆಬ್ಬಾಳಕರ್‌ ಬೆಂಬಲಿಗ ಹಲ್ಲೆ  ಮಾಡಿದ್ದಾನೆ.

ತಾಲೂಕಿನ ಮಾರಿಹಾಳ ಗ್ರಾಮದಲ್ಲಿ ಗುರುವಾರ ರಾತ್ರಿ ಗ್ರಾಮದ ಬೇರೊಬ್ಬರ ಅಂತ್ಯಸಂಸ್ಕಾರಕ್ಕೆ ಹೋದಾಗ
ಹಲ್ಲೆ ಮಾಡಲಾಗಿದೆ. ಸತೀಶನ ಆಪ್ತಸಹಾಯಕ ಆಸೀಫ್‌ ಹುಸೇನ ಮುಲ್ಲಾ ಗಾಯಗೊಂಡಿದ್ದಾರೆ. ಹಲ್ಲೆ ಮಾಡಿದ ಹೆಬ್ಟಾಳಕರ ಬೆಂಬಲಿಗ, ಮಾರಿಹಾಳ ಗ್ರಾಪಂ ಉಪಾಧ್ಯಕ್ಷ ತೌಸೀಫ್‌ ಫ‌ಣಿಬಂದ ಪರಾರಿಯಾಗಿದ್ದಾನೆ.
ಗಾಯಾಳು ಆಸೀಫ್‌ ಮುಲ್ಲಾನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲ್ಲೆಯಿಂದಾಗಿ
ಕೈ ಬೆರಳು ಹಾಗೂ ತಲೆಗೆ ಪೆಟ್ಟಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಆಸೀಫ್‌ನನ್ನು ಭೇಟಿಯಾದ ಶಾಸಕ
ಸತೀಶ ಜಾರಕಿಹೊಳಿ ಆರೋಗ್ಯ ವಿಚಾರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಸತೀಶ ಜಾರಕಿಹೊಳಿ, ಈ ಇಬ್ಬರೂ ಕಾಂಗ್ರೆಸ್‌ ಕಾರ್ಯಕರ್ತರಾಗಿ¨ªಾರೆ.
ಗಾಯಾಳು ಆಸೀಫ್‌ ನಮ್ಮೊಂದಿಗೆ ಇರುತ್ತಾನೆ. ಪೊಲೀಸ್‌ ತನಿಖೆಯಿಂದ ಸತ್ಯ ಬಯಲಾಗಲಿದೆ. ಪೊಲೀಸರು
ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಗಾಯಾಳು ಆಸೀಫ್‌ ಮುಲ್ಲಾ ಮಾತನಾಡಿ, ಹಿಂದಿನಿಂದ ತೌಸೀಫ್‌ ಬಂದು ಹಲ್ಲೆ ಮಾಡಿದ್ದಾನೆ. ಯಾವ ಕಾರಣಕ್ಕಾಗಿ ಹಲ್ಲೆ ಮಾಡಿದ್ದಾನೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು.

ಗಾಯಾಳು ಆಸೀಫ‌ನ ತಂದೆ ಹುಸೇನ ಮುಲ್ಲಾ ಮಾತನಾಡಿ, ಮೊದಲಿನಿಂದಲೂ ತೌಸೀಫ್‌ ಇಂಥ ಕೆಲಸವನ್ನೇ ಮಾಡಿಕೊಂಡು ಬಂದಿದ್ದಾ ನೆ. ಅನೇಕ ಸಲ ಇಂಥ ಘಟನೆಗಳು ನಡೆದಿವೆ. ನನ್ನ ಮಗ ರಾಜಕೀಯ ಮಾಡುತ್ತಿದ್ದರೂ ಯಾರ ಗೋಜಿಗೂ ಹೋಗುತ್ತಿರಲಿಲ್ಲ ಎಂದು ವಿವರಿಸಿದರು. ಮಾರಿಹಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.