ಕಟ್ಟಡಗಳ ತೆರವು: ವರದಿ ನೀಡುವಂತೆ ಆದೇಶ
Team Udayavani, Jul 3, 2019, 3:00 AM IST
ಬೆಂಗಳೂರು: ರಸ್ತೆ , ಉದ್ಯಾನವನ ಮತ್ತಿತರ ಸಾರ್ವಜನಿಕ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಲಾಗಿರುವ ದೇವಾಲಯ, ಮಸೀದಿ, ಚರ್ಚ್, ಗುರುದ್ವಾರ ಸೇರಿ ಇನ್ನಿತರ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಕೈಗೊಂಡಿರುವ ಕ್ರಮಗಳನ್ನು ಸಮಗ್ರವಾದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಇತರ ಎರಡು ಪತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಆ.16ರೊಳಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.