ಕಾರಣಗಿರಿ ಸೇತುವೆಗೆ 18 ಕೋಟಿ ರೂ ಅನುದಾನಕ್ಕೆ ಸಿಎಂ ಒಪ್ಪಿಗೆ: ಆರಗ ಜ್ಞಾನೇಂದ್ರ

Team Udayavani, Feb 17, 2022, 3:42 PM IST

18CM

ಬೆಂಗಳೂರು: ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ ಸುಮಾರು 18 ಕೋಟಿ ರೂಪಾಯಿ ಅನುದಾನ ಒದಗಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ.

ಈ ಬಗ್ಗೆ ಮಾನ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ಅರುಣ್ ನೇತೃತ್ವದ  ನಿಯೋಗ,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ:ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ ; ಶಾಸಕ ಹಾಲಪ್ಪ ಮನವಿ

ನಿಯೋಗದಲ್ಲಿ ಸ್ಥಳೀಯರಾದ ಕೆ ವಿ ಕೃಷ್ಣಮೂರ್ತಿ, ನಗರ ಸೊಸೈಟಿ ಗುರುರಾಜ್, ಕೆ ಎಸ್ ರವಿ, ಮಧುಸೂಧನ್ ನಾವಡ ಹಾಗೂ ಶಾಂತ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.