ಯಾರೋ ಒಂದಿಬ್ಬರು ಮಾತನಾಡಿದರೆ ಅದು ಗೊಂದಲವಾಗಲ್ಲ: ಸಿಎಂ ಯಡಿಯೂರಪ್ಪ
Team Udayavani, Jun 18, 2021, 1:06 PM IST
ಬೆಂಗಳೂರು: ನಮ್ಮಲ್ಲಿ ಯಾವುದೇ ರಾಜಕೀಯ ಗೊಂದಲವಿಲ್ಲ. ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ, ಎಲ್ಲಾ ಒಟ್ಟಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದಿಬ್ಬರು ಮಾತನಾಡುತ್ತಾ ಇದ್ದಾರೆ. ಅವರನ್ನು ಕರೆದು ಮಾತನಾಡುತ್ತೇವೆ ಎಂದರು.
ಇದನ್ನೂ ಓದಿ:ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು
ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದೆ. ಉತ್ತಮ ಮಳೆಯಾಗಿದೆ. ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ. ಬೀಜಗಳು, ರಸಗೊಬ್ಬರ ಸಿಗುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಪ್ರವಾಹ ನಿರ್ವಹಣೆಯ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದ ಅವರು, ನಾಳೆ ಮಹಾರಾಷ್ಟ್ರ ನೀರಾವರಿ ಸಚಿವರು ಬರುತ್ತಿದ್ದಾರೆ. ಅವರ ಜೊತೆ ಚರ್ಚೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಬಿಎಸ್ ವೈ ಸಿಎಂ ಸ್ಥಾನದಿಂದಿಳಿದರೆ ಉ.ಕರ್ನಾಟಕದಲ್ಲಿ ಪರ್ಯಾಯ ನಾಯಕರಿದ್ದಾರೆ: ಪಂಚಮಸಾಲಿ ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.