ಚರ್ಚೆ ಬಳಿಕ ಲಾಕ್ ಡೌನ್ ಪ್ಯಾಕೇಜ್ ಬಗ್ಗೆ ನಿರ್ಧಾರ: ಸಿಎಂ ಯಡಿಯೂರಪ್ಪ
Team Udayavani, May 17, 2021, 1:23 PM IST
ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಘೋಷಣೆ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಚರ್ಚೆಯ ಬಳಿಕ ನಿರ್ಧಾರ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ:‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್
ಕೆಂಗೇರಿ ಉಪನಗರದಲ್ಲಿರೋ ಅಂಬೇಡ್ಕರ್ ಸೆಂಟರ್ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಯ ಪರಿಸ್ಥಿತಿ ನೋಡಿ ಸಮಾನ್ಯ, ಐಸಿಯು ಬೆಡ್ ಬಗ್ಗೆ ವೈದ್ಯರು ನಿರ್ಧರಿಸುತ್ತಾರೆ. ಈ ಸೆಂಟರ್ ನಲ್ಲಿ 24 ಗಂಟೆ ವೈದ್ಯರು ಉಪಸ್ಥಿತಿ ಇರಲಿದ್ದಾರೆ. ಒಂದು ಆಂಬ್ಯುಲೆನ್ಸ್ ಇರಲಿದೆ. ಟ್ರಯಾಜ್ ಸೆಂಟರ್ ನಲ್ಲಿ ಸಮರ್ಥ ರೀತಿಯಲ್ಲಿ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಬಿಜಿಎಸ್ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.