![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 8, 2022, 6:45 AM IST
ಬೆಂಗಳೂರು: ಕಾಂಗ್ರೆಸ್ ಅವಧಿಯಲ್ಲಿ ನಡೆದ ಹಗರಣಗಳನ್ನು ಹಂತ ಹಂತವಾಗಿ ಬಯಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಗಾಂಧಿ ಹೆಸರನ್ನು ಬಹಳ ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಹೋಗಿರುವುದು ಕಾಂಗ್ರೆಸ್‌ನವರಿಂದ. ಕಾಂಗ್ರೆಸ್ ಕಾಲದಲ್ಲೊಂದು ಪಿಎಸ್‌ಐ ನೇಮಕಾತಿ ಪ್ರಕರಣ ಆಗಿತ್ತು. ಅದರಲ್ಲಿ ಡಿಐಜಿಯೊಬ್ಬರು ಶಾಮೀಲಾಗಿದ್ದರು. ಎಫ್ಐಆರ್‌ನಲ್ಲಿ ಡಿಐಜಿ ಹೆಸರು ಬಂದರೂ ಅವರನ್ನು ವಿಚಾರಣೆ ಮಾಡಿರಲಿಲ್ಲ. ಈಗ ನಾನು ಬಂದ ಬಳಿಕ ಕಾನೂನು ಕ್ರಮ ಜರಗಿಸಿದ್ದೇನೆ ಎಂದರು.
ಇವರು ಜನರ ಬಳಿ ಕ್ಷಮೆಯಾಚಿಸಬೇಕು. ಅವತ್ತು ನಾವು ಇಂಥ ಕೆಲಸ ಮಾಡಲಿಲ್ಲ. ಬಿಜೆಪಿ ಸರಕಾರ ಅತ್ಯಂತ ಉನ್ನತ ಅಧಿಕಾರಿಗಳನ್ನು ಬಂಧಿಸಿದೆ ಎಂದು ಅವರಿಗೆ ತಾವು ಮಾಡಿದ ತಪ್ಪಿನ ಅರಿವಾಗಬೇಕು. ನಮ್ಮ ಸರಕಾರ ನ್ಯಾಯನಿಷ್ಠುರವಾಗಿ ಎಷ್ಟೇ ದೊಡ್ಡವರಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸುತ್ತಿದೆ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.