ಮಳೆ ಹಾನಿ ಸಂಬಂಧ ಮುಖ್ಯಮಂತ್ರಿ ತುರ್ತು ಸಭೆ
Team Udayavani, Aug 31, 2022, 4:36 PM IST
ಬೆಂಗಳೂರು: ನಿರಂತರವಾಗಿ ಸುರಿದ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಸಂಜೆ 6:00 ಗಂಟೆಗೆ ಸಭೆ ನಡೆಸಲಿದ್ದಾರೆ.
ನಿರಂತರ ಮಳೆಯಿಂದ ರಾಜಾಧಾನಿ ಬೆಂಗಳೂರಿನಲ್ಲಿ ಅಪಾರ ಹಾನಿಯಾಗಿದೆ. ರಸ್ತೆಗಳು ಗುಂಡಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ದುಸ್ಥರವಾಗಿದೆ. ಈ ಬಗ್ಗೆ ನಾಗರಿಕರಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದರೂ ಸರಕಾರ ಸ್ಪಂದಿಸುತ್ತಿಲ್ಲ ಎಂಬ ಮಾತುಗಳೂ ಕೇಳಿ ಬಂದಿವೆ.
ಬೊಮ್ಮಾಯಿ ಸರಕಾರ ಬಂದು ಒಂದು ವರ್ಷ ಕಳೆದರೂ ಬೆಂಗಳೂರು ಉಸ್ತುವಾರಿ ಸಚಿವ ರನ್ನು ನೇಮಕ ಮಾಡುವುದಕ್ಕೆ ಇನ್ನೂ ಸಾಧ್ಯವಾಗಿಲ್ಲ . ಖುದ್ದು ಬೊಮ್ಮಾಯಿ ಅವರೇ ಬೆಂಗಳೂರು ನಗರ ಉಸ್ತುವಾರಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಸಭೆ ಕರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.