ಉದಯವಾಣಿ ದಾವಣಗೆರೆ ಆವೃತ್ತಿಯ ದಶಮಾನೋತ್ಸವ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
Team Udayavani, Aug 14, 2022, 1:02 PM IST
ಬೆಂಗಳೂರು: ಉದಯವಾಣಿ ದಾವಣಗೆರೆ ಆವೃತ್ತಿಯ ದಶಮಾನೋತ್ಸವ ಅಂಗವಾಗಿ ಹೊರತರಲಾದ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಉದಯವಾಣಿ ಜನಪರ ಕಾಳಜಿ, ಸುದ್ದಿ ನಿಖರತೆ ಬಗ್ಗೆ ಮುಖ್ಯಮಂತ್ರಿ ಅವರು ಮೆಚ್ಚುಗೆ ಸೂಚಿಸಿ ಪತ್ರಿಕೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ, ಓದುಗರ ಪ್ರೀತಿ ಗಳಿಸಲಿ ಎಂದು ಹಾರೈಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ್ ನಾರಾಯಣ, ಉದಯವಾಣಿ ಸಂಪಾದಕರಾದ ವೆಂಕಟೇಶ್ ಪ್ರಭು, ಉಪ ಮುಖ್ಯವರದಿಗಾರ ಲಕ್ಷ್ಮೀನಾರಾಯಣ, ವಿಶೇಷ ವರದಿಗಾರ ಶಂಕರ ಪಾಗೋಜಿ, ಹಿರಿಯ ಜಾಹೀರಾತು ವ್ಯವಸ್ಥಾಪಕರಾದ ಟಿ. ರವಿಕುಮಾರ್ ಹಾಗೂ ಬಿ.ಕೆ ಕೃಷ್ಣಪ್ಪ ಹಾಜರಿದ್ದರು.
ಉದಯವಾಣಿ ದಾವಣಗೆರೆ ಆವೃತ್ತಿಯ ದಶಮಾನೋತ್ಸವ ಅಂಗವಾಗಿ ಹೊರತರಲಾದ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಸಚಿವರಾದ @JnanendraAraga, @drashwathcn ಉದಯವಾಣಿ ಸಂಪಾದಕರಾದ ವೆಂಕಟೇಶ್ ಪ್ರಭು ಹಾಗೂ ಇತರರು ಹಾಜರಿದ್ದರು.@udayavani_web pic.twitter.com/rZv3oWmzN2
— CM of Karnataka (@CMofKarnataka) August 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.