ಅಮೃತ್‌ ಪೌಲ್‌ ಬಂಧನದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ: ಸಿಎಂ ಬೊಮ್ಮಾಯಿ

Team Udayavani, Jul 4, 2022, 5:26 PM IST

ಅಮೃತ್‌ ಪೌಲ್‌ ಬಂಧನದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಇಡೀ ವ್ಯವಸ್ಥೆ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೈ ಹಾಕಿದೆ. ಆ ಹಿನ್ನೆಲೆಯಲ್ಲಿ ಪಿಎಸ್ ಐ ಹಗರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಬ್ಬನ್ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಮೃತ್‌ ಪೌಲ್‌ ಬಂಧನದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ. ತಪ್ಪಿತಸ್ಥರನ್ನು ಬಂಧಿಸುವುದಾಗಿ ಹೇಳಿದ್ದೆ. ಆ ಕೆಲಸವನ್ನು ಸರ್ಕಾರ ಮಾಡಿದೆ ಎಂದರು.

ನಮ್ಮ ಸರ್ಕಾರ ಅಲ್ಲದೇ ಬೇರೆ ಯಾವುದೇ ಸರ್ಕಾರ ಈ ಕೆಲಸ ಮಾಡುತ್ತಿರಲಿಲ್ಲ. ನಾವು ಮಾಡಿದ್ದೇವೆ. ಈ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲಾಗುತ್ತದೆ ಎಂದು ಹೇಳಿದರು.

545 ಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪದಡಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿ 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.