ಅಂತರರಾಜ್ಯ ಜಲ ವಿವಾದಗಳ ಬಗ್ಗೆ ವಕೀಲರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿದ ಬಸವರಾಜ ಬೊಮ್ಮಾಯಿ
Team Udayavani, Nov 10, 2021, 11:04 AM IST
ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.