ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಆ್ಯಂಟಿಜನ್ ಟೆಸ್ಟ್ ನೆಗೆಟಿವ್
Team Udayavani, Aug 10, 2022, 9:30 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ವರದಿ ನೆಗೆಟಿವ್ ಬಂದಿದೆ.
ಕಳೆದ ಐದು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಅವರಿಗೆ ಮಂಗಳವಾರ ಕೋವಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗಿತ್ತು. ಅದರ ವರದಿ ನೆಗೆಟಿವ್ ಬಂದಿದೆ.
ವರದಿ ನೆಗೆಟಿವ್ ಬಂದಿರುವುದರಿಂದ ಮುಖ್ಯಮಂತ್ರಿ ಮತ್ತೆ ಗುರುವಾರದಿಂದ ಭೌತಿಕವಾಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಗುರುವಾರ ಮೈಸೂರು ಮತ್ತು ಮಂಡ್ಯ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.