ಬಿಎಸ್‌ವೈ ತವರು ಜಿಲ್ಲೆಗೆ ಬಂಪರ್‌

Team Udayavani, Jul 23, 2021, 6:50 AM IST

ಬಿಎಸ್‌ವೈ ತವರು ಜಿಲ್ಲೆಗೆ ಬಂಪರ್‌

ಬೆಂಗಳೂರು: “ಮುಖ್ಯಮಂತ್ರಿ ಬದಲಾವಣೆ’ ಕುರಿತು ಗರಿಗೆದರಿದ ರಾಜ ಕೀಯ ಬೆಳವಣಿಗೆಗಳ ನಡುವೆಯೇ ಗುರುವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಅವರ ತವರು ಶಿವಮೊಗ್ಗಕ್ಕೆ ಬಂಪರ್‌ ಕೊಡುಗೆಗಳು ಸೇರಿದಂತೆ ಹಲವು ಮಹತ್ವದ ತೀರ್ಮಾನ ಗಳನ್ನು ಕೈಗೊಳ್ಳಲಾಯಿತು.

“ಬಿ ಕರಾಬು’ 9.32 ಎಕರೆ ಗೋರಕ್ಷಣಾ ನ್ಯಾಕ್‌ ಸಮಿತಿಗೆ, ಪೆರಿಫೆರಲ್‌ ಕ್ಯಾನ್ಸರ್‌ ಆಸ್ಪತ್ರೆ, ಕರ್ನಾಟಕ ರಾಜ್ಯ ಆಯುಷ್‌ ವಿಶ್ವವಿದ್ಯಾನಿಲಯ ಒಳಗೊಂಡಂತೆ ಶಿವಮೊಗ್ಗಕ್ಕೆ ಹಲವು ಯೋಜನೆಗಳಿಗೆ ಕೊನೆಕ್ಷಣದಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಲಾಯಿತು. ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್‌ ಆಸ್ಪತ್ರೆ ಬರಲಿದೆ. ಜತೆಗೆ ಉತ್ತರ ಕನ್ನಡದ ಯಲ್ಲಾಪುರದಲ್ಲಿ ಶೈಕ್ಷಣಿಕ ಮತ್ತು ಪುಷ್ಪಕೃಷಿ ಅಭಿವೃದ್ಧಿಗೆ ವಿಶ್ವ ದರ್ಶನ ಎಜುಕೇಶನ್‌ ಸೊಸೈಟಿಗೆ ಐದು ಎಕರೆ ಸರಕಾರಿ ಜಮೀನು ನೀಡಲು ಮಂಜೂರಾತಿ ನೀಡಲಾಯಿತು.

3 ವರ್ಷಗಳಿಂದ ಯಾವುದೇ ಯೋಜನೆಗಳಡಿ ಒಂದೇ ಒಂದು ಮನೆ ಹಂಚಿಕೆ ಮಾಡಿರಲಿಲ್ಲ. ಈಗ ವಿವಿಧ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಪಡೆಯಲಾಯಿತು. ಇದರಲ್ಲಿ ನಾಲ್ಕು ಲಕ್ಷ ಮನೆಗಳು ಗ್ರಾಮೀಣ ಭಾಗದಲ್ಲಿ ಬರಲಿವೆ.

ಸರಕಾರಿ ನೌಕರರಿಗೆ “ಸಂಜೀವಿನಿ’ :

ಇದೇ ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ತೆ ಘೋಷಣೆ ಬೆನ್ನಲ್ಲೇ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು ನೀಡಲಾಯಿತು. ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ನೀಡಿದ್ದು, ನೌಕರರು ಮತ್ತು ಅವರ ಕುಟುಂಬಗಳ ಸದಸ್ಯರಿಗೆ ಈ ಯೋಜನೆ ಅನ್ವಯ ಆಗಲಿದೆ.

ಹುಬ್ಬಳ್ಳಿಯಲ್ಲಿ ನಿತ್ಯ 200 ಟನ್‌ ಸಾಮರ್ಥ್ಯದ ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದಿಸುವ ಸಂಬಂಧದ ಘಟಕಕ್ಕೆ ರಾಷ್ಟ್ರೀಯ ಉಷ್ಣ ವಿದ್ಯುತ್‌ ನಿಗಮ (ಎನ್‌ಟಿಪಿಸಿ)ಕ್ಕೆ ಎರಡು ಎಕರೆ ಮಂಜೂರು ಮಾಡಲಾಗಿದೆ. ಮಹದೇವಪುರದಲ್ಲಿ 180 ಕೋ.ರೂ. ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಈ ಪೈಕಿ 137 ಕೋಟಿ ರೂ. ಈ ವರ್ಷದಲ್ಲೇ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.  ಸಂಪುಟ ಸಭೆ ನಡೆದ ಸಂದರ್ಭದಲ್ಲೇ ಪೂರಕ ಕಡತಗಳನ್ನು ತರಿಸಿಕೊಂಡು ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.