ಬೆಂಗಳೂರಿನಿಂದ ಹಳ್ಳಿಗಳಿಗೆ ಬಂದ ಜನರ ಬಗ್ಗೆ ನಿಗಾ ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ
Team Udayavani, Apr 29, 2021, 1:51 PM IST
ಬೆಂಗಳೂರು: ಕೋವಿಡ್ 19 ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಲವು ಸಭೆಗಳನ್ನು ನಡೆಸಿದರು.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರತಜ್ಞರು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್ ಮತ್ತು ನಿರ್ದೇಶಕರುಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು.
ಬಹಳಷ್ಟು ಜನರು ಬೆಂಗಳೂರಿನಿಂದ ಹಳ್ಳಿಗಳಿಗೆ ಹೋಗುತ್ತಿದ್ದಾರೆ. ಅವರ ಬಗ್ಗೆ ನಿಗಾ ಇರಿಸಿ. ರೋಗಿಗಳಿಗೆ ಮೆಡಿಕಲ್ ಕಿಟ್ ನೀಡಲು ವ್ಯವಸ್ಥೆ ಮಾಡಬೇಕು. ಹೋಮ್ ಐಸಲೋಶನ್ ಬಯಸುವವರಿಗೆ ಸೂಕ್ತ ವೈದ್ಯಕೀಯ ಸಲಹೆ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಬಹಳಷ್ಟು ಜನರು ಮಹಾರಾಷ್ಟ್ರ ಮುಂತಾದ ಕಡೆಗಳಿಂದ ರೋಗಿಗಳು ಬರುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಅವರೇ ತುಂಬಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.