ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣ: ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಿಎಸ್ ವೈ ಸಭೆ
Team Udayavani, Aug 17, 2020, 11:45 AM IST
ಬೆಂಗಳೂರು: ಕಾಡುಗೊಂಡನ ಹಳ್ಳಿ ಮತ್ತು ದೇವರ ಜೀವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಕಾವೇರಿ ನಿವಾಸ ಸಭೆ ನಡೆಸಲಾಯಿತು.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ, ಮತ್ತು ಎರಡು ಪೊಲೀಸ್ ಠಾಣೆಗಳ ಮೇಲೆ ನಡೆದ ದಾಳಿ ಪ್ರಕರಣದ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಡಿಜಿಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.