ಶೋ ಅಲ್ಲ:ಗದ್ದೆಗಿಳಿದು ಗಂಟೆಗಳ ಕಾಲ ರೈತನಾಗಲಿದ್ದಾರೆ ಸಿಎಂ ಎಚ್‌ಡಿಕೆ!
Team Udayavani, Aug 7, 2018, 3:48 PM IST
ಮಂಡ್ಯ: ನಾನು ರೈತರ ಪರ ಕಾಳಜಿಯುಳ್ಳ ಮುಖ್ಯಮಂತ್ರಿ , ನಾನೂ ರೈತ ಎಂದು ಹೇಳಿಕೊಂಡು ಬಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖುದ್ದು ಗದ್ದೆಗಿಳಿದು ನಾಟಿ ಮಾಡಲು ಮುಂದಾಗಿದ್ದಾರೆ.
ಹೌದು ಸಿಎಂ ಎಚ್‌ಡಿಕೆ ಮಂಡ್ಯದ ಪಾಂಡವಪುರದ ಅರಳಕುಪ್ಪೆಯ ಸೀತಾಪುರದಲ್ಲಿ ಅಗಸ್ಟ್ 11 ರಂದು ಗದ್ದೆಗಿಳಿದು ರೈತರೊಂದಿಗೆ ನಾಟಿ ಕಾರ್ಯ ಮಾಡಲಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ವಿವರ ನೀಡಿರುವ ಸಚಿವ ಸಿ.ಎಸ್.ಪುಟ್ಟರಾಜು ‘ಕೇವಲ ತೋರಿಕೆ ಗೆ ಸಿಎಂ ಗದ್ದೆಗಿಳಿಯುತ್ತಿಲ್ಲ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ರೈತರೊಂದಿಗೆ ಗದ್ದೆಯಲ್ಲಿ ದುಡಿಯಲಿದ್ದಾರೆ’ ಎಂದು ತಿಳಿಸಿದರು.
ಕುಮಾರಸ್ವಾಮಿ ಹಿಂದೆ ತನ್ನ ಸ್ವಂತ ಜಮೀನಿನಲ್ಲಿ ದಿನಕ್ಕೆ 8 ರಿಂದ 10 ಗಂಟೆಗಳ ಕಾಲ ದುಡಿದ ಅನುಭವ ಹೊಂದಿದ್ದಾದ್ದಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.