ಪಿಎಂ ಮೋದಿ ಫಿಟ್ನೆಸ್‌ ಚಾಲೆಂಜ್‌ಗೆ ಸಿಎಂ ಕುಮಾರಸ್ವಾಮಿ ಉತ್ತರವೇನು? 

Team Udayavani, Jun 13, 2018, 2:29 PM IST

99.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್‌ ಚಾಲೆಂಜ್‌ಗೆ  ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉತ್ತರ ನೀಡಿದ್ದಾರೆ. 

ಪ್ರಧಾನಿ ಮೋದಿ ಅವರು ಕುಮಾರಸ್ವಾಮಿ ಅವರ ಖಾಸಗಿ ಟ್ವೀಟರ್‌ ಖಾತೆಗೆ ಟ್ಯಾಗ್‌ ಮಾಡಿದ್ದರೆ, ಎಚ್‌ಡಿಕೆ ಸಿಎಂ ಆಫ್ ಕರ್ನಾಟಕ ಖಾತೆಯಿಂದ ಉತ್ತರ ನೀಡಿದ್ದಾರೆ.

ಟ್ವೀಟ್‌ನಲ್ಲಿ ”ನನಗೆ ಗೌರವವಿದೆ, ನನ್ನ ಆರೋಗ್ಯದ ಕುರಿತು ಕಾಳಜಿ ವಹಿಸಿದ್ದಕ್ಕೆ  ಧನ್ಯವಾದಗಳು,  ದೇಹದ ಆರೋಗ್ಯಕ್ಕೆ ದೈಹಿಕ ಕ್ಷಮತೆ ಅತ್ಯವಶ್ಯಕ ಮತ್ತು ಅದು ಸಹಕಾರಿಯಾಗುತ್ತದೆ. ನಾನು ದಿನನಿತ್ಯ ಯೋಗ ಮತ್ತು ಟ್ರೆಡ್‌ಮಿಲ್‌ ಮಾಡುತ್ತಿದ್ದೇನೆ.ಜೊತೆಗೆ ರಾಜ್ಯದ ಅಭಿವೃದ್ಧಿ  ಫಿಟ್ನೆಸ್‌ ಕುರಿತಾಗಿ ನಾನು ಹೆಚ್ಚು ಗಮನ ಹರಿಸಿದ್ದು, ಇದಕ್ಕಾಗಿ ನಿಮ್ಮ ಬೆಂಬಲ ಯಾಚಿಸುತ್ತೇನೆ” ಎಂದು ಬರೆದಿದ್ದಾರೆ. 

ಹಮ್‌ ಫಿಟ್‌  ತೋ ಇಂಡಿಯಾ ಫಿಟ್‌ ಚಾಲೆಂಜ್‌ನಲ್ಲಿ ಪ್ರಧಾನಿ ಮೋದಿ ಅವರು ಕುಮಾರಸ್ವಾಮಿ ಅವರೊಂದಿಗೆ ಕಾಮನ್‌ವೆಲ್ತ್‌ ಬಂಗಾರ ವಿಜೇತೆ  ಟಿಟಿ ಆಟಗಾರ್ತಿ ಮಾನಿಕಾ ಬಾತ್ರಾ ಮತ್ತು 40 ವರ್ಷ ದಾಟಿದ ದಿಟ್ಟ ಐಪಿಎಸ್‌ ಅಧಿಕಾರಿಗಳಿಗೆ ಫಿಟ್‌ನೆಸ್‌ ವಿಡಿಯೋ ಟ್ವೀಟ್‌ ಮಾಡುವಂತೆ  ಸವಾಲು ಹಾಕಿದ್ದಾರೆ. 

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.